Daily Horoscope
✕

ಸುಖ ನೀಡಿ ಗರ್ಭಿಣಿಯಾದವಳಿಂದ ಹನಿಟ್ರ್ಯಾಪ್

Webdunia
ಶುಕ್ರವಾರ, 31 ಜನವರಿ 2020 (15:06 IST)
ಪ್ರಶ್ನೆ: ಸರ್. ನಾನು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವೆ. ಇವೆಲ್ಲಕ್ಕೂ ಕಾರಣ ಒಬ್ಬ ಯುವತಿ. ಅವಳು ನಾನು ಒಂದೇ ಬಿಲ್ಡಿಂಗ್ ನಲ್ಲಿದ್ದೇವೆ. ಅವಳು ಸಲುಗೆ ಬೆಳೆಸಿಕೊಂಡು ನನ್ನ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾಳೆ.

ಕ್ರಮೇಣ ಇಬ್ಬರೂ ನಮ್ ಮನೆಯಲ್ಲಿ ನೂರಾರು ಸಲ ಸೇರಿದ್ದೇವೆ. ಇದೀಗ ಆಕೆ ಗರ್ಭಿಣಿಯಾಗಿದ್ದಾಳೆ. ಮದುವೆ ಆಗೋಣ ಅಂದರೆ ಬೇಡ ಅಂತಿದ್ದಾಳೆ. ಅಲ್ಲದೇ ನನ್ನ ಮೇಲೆ ಅತ್ಯಾಚಾರ ಕೇಸ್ ಹಾಕೋದಾಗಿ ಹೇಳಿ ಹಣ ವಸೂಲಿಗೆ ಇಳಿದಿದ್ದಾಳೆ. ಮುಂದೇನು ಮಾಡಲಿ?

ಉತ್ತರ: ನೀವು ಮನೆಸಾರೆ ಅವಳನ್ನು ಪ್ರೀತಿ ಮಾಡಿದ್ದೀರಿ ಇಲ್ಲವೋ ಎಂಬುದನ್ನು ಬರೆದಿಲ್ಲ. ಆದರೂ ನೀವು ಮಾಡಿದ್ದು ಸರಿ ಅಲ್ವೇ ಅಲ್ಲ. ತಪ್ಪು ನಿಮ್ಮದೋ ಅವರದೋ ಎಂಬುದು ಗೊತ್ತಿಲ್ಲ. ಇಬ್ರೂ ಇಲ್ಲಿ ತಪ್ಪು ಮಾಡಿದ್ದೀರಿ. ನಿಮ್ಮ ಕಾರಣಕ್ಕೆ ಅವಳು ಗರ್ಭಿಣಿಯಾಗಿದ್ದರೆ ಅವಳ ಮನೆ ಮಂದಿಗೆ ಹೇಳಿ ಮದುವೆಗೆ ಒಪ್ಪಿಸಿ. ಅಷ್ಟಕ್ಕೂ ಅವಳು ಹಣ ಕೇಳೋದನ್ನೇ ಮುಂದುವರಿಸಿದರೆ ಕಾನೂನು ನೆರವು ಪಡೆದುಕೊಳ್ಳಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ದಿನಕ್ಕೆ ಎಷ್ಟು ಗಂಟೆ ಮೊಬೈಲ್ ನೋಡಬಹುದು, ತಪ್ಪದೇ ತಿಳಿದುಕೊಳ್ಳಿ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಮುಂದಿನ ಸುದ್ದಿ