Daily Horoscope
✕

ಅವಳಿ ಜವಳಿ ಹೆಣ್ಣು ಮಕ್ಕಳು ಹುಟ್ಟಿದ್ದಕ್ಕೆ ಪತ್ನಿಗೆ ಗಂಡ ಹೀಗಾ ಮಾಡೋದು

Webdunia
ಭಾನುವಾರ, 9 ಫೆಬ್ರವರಿ 2020 (12:29 IST)
ಪ್ರಶ್ನೆ: ಸರ್. ನಾನು ಮದುವೆಯಾಗಿ ಏಳು ವರ್ಷಗಳಾಗಿವೆ. ಇಷ್ಟು ವರ್ಷದ ಬಳಿಕ ನನಗೆ ಅವಳಿ ಜವಳಿ ಹೆಣ್ಣು ಮಕ್ಕಳು ಹುಟ್ಟಿದ್ದಾರೆ. ಆದರೆ ಗಂಡನಿಗೆ ಗಂಡು ಮಗುವೇ ಬೇಕಂತೆ.

ಹೀಗಾಗಿ ನನ್ನ ಜತೆ ಒಂದು ವರ್ಷದಿಂದ ಮಲಗುತ್ತಿಲ್ಲ. ಜೊತೆಯಾಗಿ ಸೇರುತ್ತಿಲ್ಲ. ಎರಡು ವರ್ಷದಿಂದ ಮಕ್ಕಳ ಪಾಲನೆಯನ್ನೂ ಮಾಡುತ್ತಿಲ್ಲ. ನನ್ನ ಜೊತೆಗೂ ಸರಿಯಿಲ್ಲ. ರಾತ್ರಿಯೂ ನನ್ನ ಜತೆ ಮಲಗೋದಿಲ್ಲ. ಮುಂದೇನು ಮಾಡಲಿ?

ಉತ್ತರ: ಗಂಡಿನ ಪ್ರತಿಷ್ಠೆ ಹಾಗೂ ಗಂಡ ಸಂತಾನ ಬೇಕೆಂದು ಕೆಲವು ವಿಕೃತ ಮನಸ್ಸುಗಳು ಹೀಗೆ ಮಾಡುತ್ತವೆ. ಅಸಲಿಗೆ ನಿಮ್ಮ ಗಂಡನ ಜತೆ ಕುಳಿತು ಮಾತನಾಡಿ. ಸಮಸ್ಯೆ ಪರಿಹಾರವಾಗದ್ದರೆ ನಿಮ್ಮ ಹಾಗೂ ಅವರ ಹಿರಿಯರನ್ನು ಕರೆದು ಮಾತನಾಡಿಸಿ ನೋಡಿ.

ಆ ಮೇಲೆ ಸೂಕ್ತ ನಿರ್ಧಾರ ಕೈಗೊಳ್ಳುವ ಅಧಿಕಾರ ನಿಮಗೆ ಇದ್ದೇ ಇದೆ. ಯಾವ ಗಂಡಸೂ ಕೂಡ ಹೆಂಡತಿಯ ಜತೆಗೆ ಸರಸ ಬಿಟ್ಟು ವರ್ಷಗಳವರೆಗೆ ದೂರ ಇರೋದಿಲ್ಲ. ನಿಮ್ಮ ಗಂಡನಿಗೆ ಬೇರೊಬ್ಬಳ ಜತೆ ಸಂಬಂಧ ಇದೆಯಾ ಅನ್ನೋದನ್ನು ತಿಳಿಯಿರಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಮುಂದಿನ ಸುದ್ದಿ
Show comments