ಆಂಟಿ ಹಿಂದೆ ಬಿದ್ದ ಹುಡುಗ ಹಾಗೆ ಮಾಡೋದು ಸರಿನಾ?

Webdunia
ಶನಿವಾರ, 22 ಫೆಬ್ರವರಿ 2020 (15:04 IST)
ಪ್ರಶ್ನೆ: ಸರ್, ನಾನು ಡಿಗ್ರಿ ಓದುತ್ತಿರುವ ಕಾಲೇಜ್ ವಿದ್ಯಾರ್ಥಿನಾನು ಇತ್ತೀಚೆಗೆ ಆಂಟಿ ಒಬ್ಬರ ಮೇಲೆ ಮೋಹಗೊಂಡಿದ್ದೇನೆ ವಿಚಾರವನ್ನು ಅವರಿಗೆ ತಿಳಿಸಬೇಕೆಂದಿದ್ದೇನೆಅವರು ನೋ ಎಂದರೆ ಅದನ್ನು ತಾಳುವ ಶಕ್ತಿ, ತಾಳ್ಮೆ ನನ್ನಲ್ಲಿಲ್ಲಾ. ಮುಂದೇನು ಮಾಡಲಿ
 

ಉತ್ತರ: ಓದುವ ವಯಸ್ಸಲ್ಲಿ ತನ್ನ ಸಹಪಾಠಿಗಳನ್ನು ಬಿಟ್ಟು ಆಂಟಿಗಳ ಹಿಂದೆ ಯುವಕರು ಬೀಳ್ತಿರೋದು ಅನೈತಿಕವಾಗಿದ್ದರೂ ಅದು ಕಾಮನ್ ಎನ್ನೋ ಭಾವನೆ ಕೆಲವರಲ್ಲಿದೆ. ನೀವು ಓದಿನ ಕಡೆ ಗಮನ ಕೊಡಿ.

ಉತ್ತಮ ಕೆಲಸದಲ್ಲಿದ್ದರೆ ನಿಮಗೆ ಒಳ್ಳೆಯ ಹುಡುಗಿ ಅಥವಾ ಲಕ್ ಇದ್ದರೆ ನೀವು ಇಷ್ಟಪಟ್ಟಿರೋ ಆಂಟಿಯೂ ಸಿಗಬಹುದು. ಆದರೂ ಅನೈತಿಕ ಸಂಬಂಧ ಯಾವುದೇ ಕಾರಣಕ್ಕೂ ಸರಿಯಲ್ಲ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಏರುತ್ತಲಿರುವ ಬಿಸಿಲ ತಾಪ: ಚರ್ಮದ ಆರೈಕೆ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಬಿಸಿಲ ತಾಪಕ್ಕೆ ಬಾಯಾರಿಕೆ ಆಗದಿದ್ದರು ನೀವು ಇಷ್ಟು ನೀರು ಕುಡಿಯಲೇಬೇಕು

ಮುಂದಿನ ಸುದ್ದಿ
Show comments