Publish Date: Thu, 05 Mar 2020 (16:42 IST)
Updated Date: Thu, 05 Mar 2020 (16:44 IST)
ಪ್ರಶ್ನೆ: ನನಗೆ ಈಗ 36 ವರ್ಷ. ಈ ನಡುವೆ ವಯಸ್ಸೂ ಹೆಚ್ಚಾಗುತ್ತಿದೆ. ಹೀಗಾಗಿ ವಯೋಸಹಜ ಆಕರ್ಷಣೆ ಹಾಗೂ ಕುತೂಹಲಕ್ಕಾಗಿ ನಾನು ನನ್ನ ಗೆಳೆಯರೊಂದಿಗೆ ಲೇಡಿ ಎಸ್ಕಾರ್ಟ್ಸ್ ಏರಿಯಾಕ್ಕೆ ಹೋಗಿದ್ದೆ. ಅಲ್ಲಿ ಇಬ್ಬರು ಕಾಲ್ ಗರ್ಲ್ ಗಳ ಸಹವಾಸ ಮಾಡಿದ್ದೆ.
ಬರೋಬ್ಬರಿ 25 ವರ್ಷದ ಆ ಯುವತಿಯರ ಜತೆಗಿನ ಹಾಸಿಗೆ ಆಟ ಬಲು ಮಜವಾಗಿ ಕಂಡಿತು. ಹೀಗಾಗಿ ಮತ್ತೆ ಮತ್ತೆ ಹೋದಾಗಲೂ ಅದೇ ಹುಡುಗಿಯರು ನನಗೆ ತುಂಬಾ ಸುಖ ನೀಡುತ್ತಿದ್ದರು. ನನ್ನ ಸಮಸ್ಯೆ ಏನೆಂದರೆ, ಆ ಕಾಲ್ ಗರ್ಲ್ ಗಳಿಗೆ ಈಗಾಗಲೇ ಮದುವೆಯಾಗಿದೆ. ಹೀಗಾಗಿ ಅವರ ಸಹವಾಸದಿಂದ ಏನಾದರೂ ತೊಂದರೆ ಇದೆಯೇ ತಿಳಿಸಿ.
ಉತ್ತರ: ಹಗಲು ಕಂಡ ಬಾವಿಗೆ ರಾತ್ರಿ ಬೀಳೋದು ಅಂತ ಹಿರಿಯರು ನಿಮ್ಮ ಈ ನಡೆ ನೋಡಿಯೇ ಹೇಳಿರಬೇಕು. ಕಾಲ್ ಗರ್ಲ್ ಗಳ ಸಹವಾಸ ಬಿಟ್ಟುಬಿಡಿ. ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಏಡ್ಸ್ ನಂತಹ ಮಾರಕ ಕಾಯಿಲೆಗಳು ನಿಮ್ಮ ಜೀವವನ್ನೇ ಬಲಿ ತೆಗೆದುಕೊಳ್ಳಬಲ್ಲದು.
ಆಕರ್ಷಣೆ ಹಾಗೂ ವಯೋಸಹಜ ಕುತೂಹಲಕ್ಕೆ ನೀವು ಮಾಡಿದ್ದು ತಪ್ಪು. ನಿಮ್ಮ ಕ್ಷಣಿಕ ಸುಖಕ್ಕಾಗಿ ನಿಮ್ಮದೇ ಭವಿಷ್ಯವನ್ನ ಬಲಿಕೊಡಬೇಡಿ. ಒಳ್ಳೆಯತನ ರೂಢಿಸಿಕೊಳ್ಳಿ. ಲೈಂಗಿಕ ಕ್ರಿಯೆಗೆ ಕಾಲ್ ಗರ್ಲ್ ಗಳ ಸಹವಾಸಕ್ಕೆ ಯಾವತ್ತೂ ಹೋಗಬೇಡಿ.