Daily Horoscope
✕

ಗುಪ್ತಾಂಗ ಕೈಯಲ್ಲಿ ಹಿಡಿದುಕೊಳ್ಳುವ ಹುಡುಗ

Webdunia
ಸೋಮವಾರ, 9 ಮಾರ್ಚ್ 2020 (14:35 IST)
ಪ್ರಶ್ನೆ : ಸರ್, ನನಗೆ 25 ವರ್ಷಗಳು. ಕೆಲವು ತಿಂಗಳುಗಳಿಂದ ನಾನು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದೇನೆ. ನಾನೊಬ್ಬ ಕಬಡ್ಡಿ ಆಟಗಾರನಾಗಿದ್ದು, ನಾನು ದೀರ್ಘಕಾಲದವರೆಗೆ ಅಭ್ಯಾಸ ಮಾಡುತ್ತೇನೆ. 

ಆದರೆ ಇತ್ತೀಚೆಗೆ ನನಗೆ ಅಭ್ಯಾಸ ಮಾಡುವಾಗ ತುಂಬಾ ಸುಸ್ತಾಗುತ್ತದೆ. ನಾನು ಮಾಡಿಕೊಳ್ಳುತ್ತಿರುವ ಹಸ್ತಮೈಥುನದಿಂದ ಈ ರೀತಿ ಆಗುತ್ತದೆಯೇ? ಗುಪ್ತಾಂಗ ಹಿಡಿದು ಅಲ್ಲಾಡಿಸೋದ್ರಿಂದ ಕೈ ನೋವು ಜಾಸ್ತಿಯಾಗಿದೆ. 

ಉತ್ತರ: ಹಸ್ತ ಮೈಥುನಕ್ಕೆ ನಿಮ್ಮ ಕೈ ನೋವಿಗೂ ಕೊಂಚವೂ ಸಂಬಂಧ ಇಲ್ಲ. ಹಸ್ತಮೈಥುನ ಸುರಕ್ಷಿತ ಹಾಗೂ ನೀವು ಪ್ರಸ್ತಾಪಿಸಿದ ಸಮಸ್ಯೆಗಳಿಂದ ಮುಕ್ತವಾಗಿದೆ. ಈ ಸಮಸ್ಯೆಗೆ ಕಾರಣವನ್ನು ತಿಳಿಯಲು ನಿಮ್ಮ ಕುಟುಂಬದ ವೈದ್ಯರನ್ನು ಭೇಟಿ ಮಾಡಿ.

ನಿಮ್ಮ  ಶಕ್ತಿಯನ್ನು ಮರಳಿಪಡೆಯಲು ಬೇಕಾದ ಸಲಹೆಯನ್ನು ಅವರು ನೀಡುತ್ತಾರೆ. ದೇಹದ ಅನಾರೋಗ್ಯ ಹಾಗೂ ಒತ್ತಡದ ಕೆಲಸಗಳು ನಿಮ್ಮ ಈಗಿನ ಪರಿಸ್ಥಿತಿಗೆ ಕಾರಣವಾಗಿರಬಹುದು. ಕೂಡಲೇ ವೈದ್ಯರನ್ನು ಕಂಡು ಸಲಹೆ ಪಡೆದುಕೊಳ್ಳಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ದಿನಕ್ಕೆ ಎಷ್ಟು ಗಂಟೆ ಮೊಬೈಲ್ ನೋಡಬಹುದು, ತಪ್ಪದೇ ತಿಳಿದುಕೊಳ್ಳಿ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಮುಂದಿನ ಸುದ್ದಿ