ಲೈಂಗಿಕ ಕ್ರಿಯೆ ನಡೆಸೋಕೆ ಮುಜುಗರ ಯಾಕೆ?

Webdunia
ಸೋಮವಾರ, 16 ಮಾರ್ಚ್ 2020 (14:45 IST)
ಪ್ರಶ್ನೆ : ನನಗೆ 38 ವರ್ಷಗಳಾಗಿವೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆನಾನು ಲೈಂಗಿಕತೆಯಲ್ಲಿ ಹೆಚ್ಚು ಆಸೆ ಹೊಂದಿರುವೆ.

ಹೆಚ್ಚು ಹೆಚ್ಚು ಲೈಂಗಿಕ ಬಯಕೆಯನ್ನು ಹೊಂದಿದ್ದೇನೆಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆದಯವಿಟ್ಟು ಪರಿಹಾರ ತಿಳಿಸಿ.

ಉತ್ತರ:  ನೀವು ಔಷಧಿಗಳನ್ನು ಬಳಸುವ ಬದಲು ಮೆಡಿಟೆಷನ್ ಮಾಡಿದರೆ  ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ. ನಿಮ್ಮ ಮನಸ್ಸನ್ನು ಲೈಂಗಿಕ ಪ್ರಚೋದನೆಗಳ ಮೇಲೆ ಕೇಂದ್ರಿಕರಿಸಬೇಡಿ.

ಅದಕ್ಕೆ ಬದಲು ನಿಮ್ಮ ಶಕ್ತಿಯನ್ನು ಹೆಚ್ಚು ರಚನಾತ್ಮಕ ಚಟುವಟಿಕೆಗಳಲ್ಲಿ ಬಳಸಿಕೊಳ್ಳಿ. ನಿಮ್ಮ ಹೆಂಡತಿ ಹಾಗೂ ಮಕ್ಕಳ ಬಗ್ಗೆ ಹೆಚ್ಚು ಗಮನ ಕೊಡಿ. ಹಾಗೇ ಲೈಂಗಿಕ ತಜ್ಞರ ಸಲಹೆಯನ್ನು ಪಡೆದುಕೊಳ್ಳಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ‌ಎಷ್ಟು ನೀರು‌ ಕುಡಿಯಬೇಕು ಗೊತ್ತಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಚಿಕ್ಕ ಗಾಯಗಳೂ ಬೇಗ ಗುಣವಾಗುತ್ತಿಲ್ಲ ಎಂದರೆ ಕಾರಣವೇನು ಗೊತ್ತಾ

ಬೀಸಿಲಿನ ಝಳಕ್ಕೆ ಬೇರೆಲ್ಲ ಪಾನೀಯ ಕುಡಿಯುವ ಬದಲು ಇದನ್ನೊಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ