Daily Horoscope
✕

ಮದುವೆಯಾದರೂ ಪತ್ನಿಗೆ ಆ ಸುಖ ನೀಡದ ಗಂಡ

Webdunia
ಸೋಮವಾರ, 23 ಮಾರ್ಚ್ 2020 (16:54 IST)
ಪ್ರಶ್ನೆ : ನನಗೆ 32 ವರ್ಷಗಳಾಗಿವೆ. ಮದುವೆಯಾಗಿ 4 ವರ್ಷಗಳು ಕಳೆದಿವೆ.  ನನ್ನ ಬೇರೆ ಊರಿನಲ್ಲಿದ್ದಾರೆ. ನಾವಿಬ್ಬರು ದೂರ ದೂರವಿರುವುದರಿಂದ ನನಗೆ ಲೈಂಗಿಕ ತೃಪ್ತಿ ಸಿಗುತ್ತಿಲ್ಲ. ನಾನು ನನ್ನ ಗಂಡನನ್ನು ತುಂಬಾ ಪ್ರೀತಿಸುತ್ತೇನೆ. 
 

ಆದರೆ ನನ್ನ ಆಸೆ, ಲೈಂಗಿಕ ತೃಪ್ತಿ ಅದುಮಿಡಲು ಆಗುತ್ತಿಲ್ಲ.  ಅವರು ನನ್ನ ಜತೆಗೆ ಇರಲು ಬರುತ್ತಿಲ್ಲ. ಮುಂದೇನು ಮಾಡಬೇಕೆಂದು ಪರಿಹಾರ ಸೂಚಿಸಿ.

ಉತ್ತರ : ವಯೋಸಹಜ ಆಕರ್ಷಣೆ ಹಾಗೂ ಲೈಂಗಿಕ ಭಾವನೆ ನಿಮ್ಮಲ್ಲಿವೆ. ನೀವು ಗಂಡನೊಂದಿಗೆ ಈ ಕುರಿತು ಮನಬಿಚ್ಚಿ ಚರ್ಚೆ ಮಾಡಿ. ನಿಮ್ಮ ಭಾವನೆಗಳನ್ನು ಅವರ ಜೊತೆ ಹಂಚಿಕೊಳ್ಳಿ.

ಅವರಿಗೆ ನಿಮ್ಮ ಜೊತೆಗೆ ಇರಲು ಬರಲು ಆಗುವುದಿಲ್ಲ ಅಂದಾದರೆ, ಇಲ್ಲವೇ ನಿಮಗೆ ಅವರಿದ್ದಲ್ಲಿಗೆ ಹೋಗಲು ಸಾಧ್ಯವೇ ಅಂತ ಮಾತನಾಡಿಕೊಳ್ಳಿ. ನಿಮ್ಮ ಕುಟುಂಬದವರು, ಗಂಡನೊಂದಿಗೆ ಚರ್ಚಿಸಿದ ಬಳಿಕವೇ ನೀವೊಂದು ಸ್ಪಷ್ಟ ತೀರ್ಮಾನಕ್ಕೆ ಬರಬೇಕಾಗುತ್ತದೆ.  






ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಟಾಕಿ ಹೊಗೆಯಿಂದ ಶೀತ, ಕೆಮ್ಮು ಆಗದಂತೆ ಏನು ಮಾಡಬೇಕು

ದೀಪಾವಳಿ ಹಬ್ಬದ ಸಿಹಿ ತಿಂದ ಬಳಿಕ ದೇಹದ ತೂಕ ನಿಯಂತ್ರಿಸಲು ಸರಳ ಟಿಪ್ಸ್

ಚಳಿಗಾಲದಲ್ಲಿ ತುಟಿ ಒಡೆಯುವುದು ಯಾಕೆ, ಬೆಸ್ಟ್ ಮನೆ ಮದ್ದು

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಮುಂದಿನ ಸುದ್ದಿ