Publish Date: Fri, 27 Mar 2020 (19:27 IST)
Updated Date: Fri, 27 Mar 2020 (19:29 IST)
ಪ್ರಶ್ನೆ: ನನ್ನ ಹೆಸರು, ಊರು ಬೇಡ. ನನ್ನ ಪ್ರಾಬ್ಲಂ ಏನೆಂದರೆ, ನಾನು ನನ್ನ ಪಕ್ಕದ ಮನೆಯ ಯುವತಿಯೊಂದಿಗೆ ಪ್ರೀತಿ ಮಾಡುತ್ತಿರುವೆ. ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ನಾನು ಮತ್ತು ನನ್ನ ಪ್ರೇಯಸಿ ಒಬ್ಬರಿಗೊಬ್ಬರು ಸೇರಿ ಲೈಂಗಿಕ ಸುಖ ಪಡೆದುಕೊಳ್ಳುತ್ತಿರುವೆವು.
ಆದರೆ ಒಂದು ದಿನ ಅವರ ಮನೆಯಲ್ಲಿ ನಾನು ಮತ್ತು ನನ್ನ ಪ್ರೇಯಸಿ ರತಿಕ್ರೀಡೆ ಆಡುತ್ತಿದ್ದೇವು. ಆಗ ಕಾಲೇಜಿಗೆ ಹೋಗಿದ್ದ ಅವರ ತಮ್ಮ ಏಕಾಏಕಿಯಾಗಿ ಮನೆಗೆ ಬಂದಿದ್ದ. ಅವನು ಕಿಟಕಿ ಬಳಿ ನಿಂತು ನಮ್ಮ ರತಿಕ್ರೀಡೆಯನ್ನು ನೋಡಿಯೇಬಿಟ್ಟಿದ್ದಾನೆ. ಇದರಿಂದ ನಾನು ತುಂಬಾ ಭಯದಲ್ಲಿದ್ದೇನೆ. ಪರಿಹಾರ ತಿಳಿಸಿ.
ಉತ್ತರ: ಮದುವೆಗೂ ಮೊದಲು ನೀವು ಅಸುರಕ್ಷಿತ ಲೈಂಗಿಕ ಸಂಪರ್ಕ ಮಾಡಿರುವುದು ತಪ್ಪು. ದುಡಿದು ಉತ್ತಮ ಸಂಸಾರ ನಡೆಸುವುದನ್ನು ಬಿಟ್ಟು ಬೇರೆ ಮನೆಯ ಯುವತಿಯನ್ನು ಅನುಭವಿಸುತ್ತಿರುವುದು ಮಹಾತಪ್ಪು. ನಿಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದ್ದರೆ ಆಕೆಯೊಂದಿಗೆ ಮದುವೆಯಾಗಿ.
ನಿಮ್ಮ ರತಿಕ್ರೀಡೆಯನ್ನು ನೋಡಿರುವ ಅವರ ತಮ್ಮನ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಿಕೊಳ್ಳಿ. ನಿಮ್ಮ ಪ್ರೇಯಸಿಯನ್ನೇ ಮದುವೆಯಾಗಿ ಆನಂದವಾಗಿರಿ.
JK
Publish Date: Fri, 27 Mar 2020 (19:27 IST)
Updated Date: Fri, 27 Mar 2020 (19:29 IST)