Publish Date: Thu, 02 Apr 2020 (16:25 IST)
Updated Date: Thu, 02 Apr 2020 (16:27 IST)
ಪ್ರಶ್ನೆ: ಸರ್, ನನಗೆ ಮದುವೆಯಾಗಿ ಎರಡು ವರ್ಷಗಳಾಗಿವೆ. ನನಗೆ ಅವಳಿ ಜವಳಿ ಮಕ್ಕಳಿದ್ದಾರೆ. ಆದರೆ ನನ್ನ ಹೆಂಡತಿಯ ತಂಗಿ ಮದುವೆಯಾಗಿ 4 ವರ್ಷಗಳಾದರೂ ಮಕ್ಕಳಾಗಿಲ್ಲ. ನೋಡೊಕೆ ಅಪ್ಸರೆ ಥರ ಇದ್ದಾಳೆ.
ಮಕ್ಕಳಾಗಿಲ್ಲ ಎಂಬ ಕೊರಗೇ ಅವಳಿಗೆ ಹೆಚ್ಚಿಗಿದೆ. ಹೀಗಾಗಿ ನನ್ನ ಮಕ್ಕಳಲ್ಲಿ ಒಂದನ್ನ ಸಾಕೋಕೆ ಕೊಡು ಅಂತ ಕೇಳಿದ್ದಳು. ನಾನು ಸುಮ್ಮನಿದ್ದೆ. ಆದರೆ ಈಗ ಬೇಸಿಗೆ ರಜೆಗಾಗಿ ನಮ್ ಮನೆಯಲ್ಲಿಯೇ ಇದ್ದಾಳೆ. ನನ್ನ ಮಡದಿ ಊರಿಗೆ ಹೋಗಿದ್ದಾಳೆ.
ಹೀಗಾಗಿ ಇದೇ ಛಾನ್ಸ್ ಉಪಯೋಗಿಸಿಕೊಂಡ ಅವಳು ನನಗೆ ಮಗು ಕರುಣಿಸು ಅಂತ ಬಾತ್ ರೂಂ ನಲ್ಲಿ ನನ್ನ ಜತೆ ಸಂಭೋಗ ನಡೆಸಿದ್ದಳು. ನೋಡೋಕೆ ಸೂಪರ್ ಆಗಿರೋ ಕಾರಣ ನಾನೂ ಕೂಡ ಅವಳನ್ನ ಬೊಂಬಾಟ್ ಆಗಿ ಅನುಭವಿಸಿದೆ. ಕಳೆದೊಂದು ನಾವು ನಿತ್ಯ ಸೇರುತ್ತಿದ್ದೇವೆ. ಆಕೆ ಏಕಾಏಕಿಯಾಗಿ ಗರ್ಭ ಧರಿಸಿದ್ದಾಳೆ. ಅವಳ ಗಂಡ ಹಾಗೂ ನನ್ನ ಹೆಂಡತಿಗೆ ಸಂಶಯ ಬಂದರೆ ಏನು ಮಾಡೋದು?
ಉತ್ತರ: ಮಕ್ಕಳಾಗದವರಿಗೆ ಚಿಕಿತ್ಸೆ, ಸಲಹೆ ನೀಡಲು ವೈದ್ಯರಿದ್ದಾರೆ. ನೀವು ಅವಳ ದೌರ್ಬಲ್ಯವನ್ನು ನಿಮ್ಮ ಕಾಮಾಸಕ್ತಿ ಪೂರೈಸಿಕೊಳ್ಳಲು ಬಳಸಿಕೊಂಡಿದ್ದು ಕಂಡುಬರುತ್ತಿದೆ. ನೀವು ಮಾಡಿದ್ದು ಸರಿಯಲ್ಲ.
ನಿಮ್ಮ ಪತ್ನಿ ಮತ್ತು ಪತ್ನಿಯ ತಂಗಿಯ ಗಂಡನಿಗೆ ವಿಷಯ ಗೊತ್ತಾದರೆ ನಿಮ್ಮಿಬ್ಬರ ಅನೈತಿಕ ಕಾರಣಕ್ಕೆ ನಾಲ್ಕು ಕುಟುಂಬಗಳು ಹೋಳಾಗುತ್ತವೆ, ಹಾಳಾಗುತ್ತವೆ. ತಕ್ಷಣ ಅವಳ ಸಂಬಂಧದಿಂದ ಹೊರಬನ್ನಿ.