ತಡರಾತ್ರಿ ಕಾಲೇಜ್ ಕನ್ಯೆಯ ಕನಸು ಕಾಣುವ ಹುಡುಗನಿಗೆ ಆಗಿದ್ದೇನು?

Webdunia
ಶುಕ್ರವಾರ, 3 ಏಪ್ರಿಲ್ 2020 (15:57 IST)
ಪ್ರಶ್ನೆ: ಸರ್, ನನ್ನ ವಯಸ್ಸು 22. ಕಾಲೇಜ್ ನಲ್ಲಿ ಓದುತ್ತಿರುವೆ. ನಮ್ಮ ಕಾಲೇಜಿನಲ್ಲಿ ಸಹಪಾಠಿಯೊಬ್ಬಳಿದ್ದಾಳೆ. ಅವಳು ತುಂಬಾ ಸ್ಲಿಮ್ ಅಂಡ್ ಬ್ಯುಟಿಫುಲ್ ಹುಡುಗಿ. ಯಾವ ಸಿನಿಮಾ ಹಿರೋಯಿನ್ ಗಿಂತ ಕಡಿಮೆ ಇಲ್ಲ. ಅಷ್ಟು ಮಜಬೂತಾಗಿದ್ದಾಳೆ.

ನನ್ನ ಸಮಸ್ಯೆ ಏನೆಂದರೆ ನಾನು ನನ್ನಷ್ಟಕ್ಕೆ ಅವಳನ್ನು ಪ್ರೀತಿ ಮಾಡೋಕೆ ಶುರುಮಾಡಿದ್ದೇನೆ. ರಾತ್ರಿ ವೇಳೆ ಅವಳನ್ನು ನೆನದರೆ ಸಾಕು ನನ್ನ ಪ್ಯಾಂಟಿನಲ್ಲಿ ವೀರ್ಯ ಹೊರಬರುತ್ತಿದೆ. ಇದಕ್ಕೆ ಪರಿಹಾರ ಇದೆಯಾ?

ಉತ್ತರಉದ್ರೇಕ, ಆಕರ್ಷಣೆ ವಯೋ ಸಹಜ ಹಾಗೂ ಸ್ವಾಭಾವಿಕವಾದದು. ಅದರಿಂದ ನೀವು ಭಯ ಪಡಬೇಕಿಲ್ಲ. ಮನೋನಿಗ್ರಹ ಮಾಡಿಕೊಳ್ಳಿ. ಅವಳನ್ನು ನೆನೆಯದೇ ಇರುವ ಪ್ರಯತ್ನ ಮಾಡಿ.

ಸಾಧ್ಯವಾಗದಿದ್ದರೆ ಹತ್ತಿರದ ವೈದ್ಯರ ಹತ್ತಿರ ಹೋಗಿ ಸಲಹೆ ಪಡೆಯಿರಿ. ಅಸಲಿಗೆ ನಿಮ್ಮದು ಸಮಸ್ಯೆಯೇ ಅಲ್ಲ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಲೋ ಶುಗರ್ ಇದ್ದಾಗ ಚಾಕಲೇಟ್ ಸೇವಿಸಬಹುದೇ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಮುಂದಿನ ಸುದ್ದಿ
Show comments