ಕಾಮದಾಟದಲ್ಲಿ ಮೈಮರೆತ ಜೋಡಿ : ಹುಡುಗಿಯ ಅಕ್ಕ ಬಂದಾಗ ಏನಾಯ್ತು?

Webdunia
ಶುಕ್ರವಾರ, 10 ಏಪ್ರಿಲ್ 2020 (19:38 IST)
ಪ್ರಶ್ನೆ: ನನ್ನ ಹೆಸರು, ಊರು ಬೇಡ. ನನ್ನ ಪ್ರಾಬ್ಲಂ ಏನೆಂದರೆ, ನಾನು ನನ್ನ ಪಕ್ಕದ ಮನೆಯ ಯುವತಿಯೊಂದಿಗೆ ಪ್ರೀತಿ ಮಾಡುತ್ತಿರುವೆ. ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ನಾನು ಮತ್ತು ನನ್ನ ಪ್ರೇಯಸಿ ಒಬ್ಬರಿಗೊಬ್ಬರು ಸೇರುತ್ತಿರುವೆವು. ಹಲವು ಬಾರಿ ಸಂಭೋಗ ನಡೆಸಿದ್ದೇವೆ.

ಆದರೆ ಒಂದು ದಿನ ಅವರ ಮನೆಯಲ್ಲಿ ನಾನು ಮತ್ತು ನನ್ನ ಪ್ರೇಯಸಿ ರತಿಕ್ರೀಡೆ ಆಡುತ್ತಿದ್ದೇವು. ಆಗ  ಕಾಲೇಜಿಗೆ ಹೋಗಿದ್ದ ಅವರ ಅಕ್ಕ ಏಕಾಏಕಿಯಾಗಿ ಮನೆಗೆ ಬಂದಳು. ಕಿಟಕಿ ಬಳಿ ನಿಂತು ನಮ್ಮ ರತಿಕ್ರೀಡೆ ನೋಡಿಯೇಬಿಟ್ಟಿದ್ದಾರೆ. ಇದರಿಂದ ನಾನು ತುಂಬಾ ಭಯದಲ್ಲಿದ್ದೇನೆ. ಪರಿಹಾರ ತಿಳಿಸಿ.

ಉತ್ತರಮದುವೆಗೂ ಮೊದಲು ನೀವು ಅಸುರಕ್ಷಿತ ಲೈಂಗಿಕ ಸಂಪರ್ಕ ಮಾಡಿರುವುದು ತಪ್ಪು. ದುಡಿದು ಉತ್ತಮ ಸಂಸಾರ ನಡೆಸುವುದನ್ನು ಬಿಟ್ಟು ಬೇರೆ ಮನೆಯ ಯುವತಿಯನ್ನು ಅನುಭವಿಸುತ್ತಿರುವುದು ಮಹಾತಪ್ಪು. ನಿಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದ್ದರೆ ಆಕೆಯೊಂದಿಗೆ ಮದುವೆಯಾಗಿ.

ನಿಮ್ಮ ರತಿಕ್ರೀಡೆಯನ್ನು ನೋಡಿರುವ ಅವರ ಅಕ್ಕನ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಿಕೊಳ್ಳಿ. ನಿಮ್ಮ ಪ್ರೇಯಸಿಯನ್ನೇ ಮದುವೆಯಾಗಿ ಆನಂದವಾಗಿರಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಬಿಸಿಲ ಧಗೆಗೆ ಪ್ರಿಡ್ಜ್ ನೀರು ಕುಡಿಯುತ್ತಿದ್ದೀರಾ, ಹಾಗಾದರೆ ಈ ಲೇಖನ ಓದಿ

ಬಿಸಿಲ ಧಗೆಗೆ ಹೆಚ್ಚು ಕಾಡುವ ಬೆವರು ಗುಳ್ಳೆಗೆ ಇಲ್ಲಿದೆ ಮನೆ ಮದ್ದು

ಇದೀಗ ಮದುವೆ ಸೀಸನ್‌, ಮೆಹೆಂದಿ ಕೆಪ್ಪಾಗಲು ಈ ಟ್ರಿಕ್ಸ್ ಬಳಸಿ

ಮುಂದಿನ ಸುದ್ದಿ