Publish Date: Tue, 21 Apr 2020 (14:38 IST)
Updated Date: Tue, 21 Apr 2020 (14:39 IST)
ಪ್ರಶ್ನೆ: ನಾನು ಪದವಿ ಓದುತ್ತಿದ್ದಾಗ ಪಕ್ಕದ ಮನೆಯಲ್ಲಿ ಒಬ್ಬಳು ಆಂಟಿ ಇದ್ದಳು. ಅವಳ ಗಂಡ ದೂರದ ಊರಿನಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ. ಹೀಗಾಗಿ ಮನೆಗೆ ಬರೋದು ಹದಿನೈದು ದಿನಕ್ಕೆ ಒಂದೆರಡು ದಿನ ಮಾತ್ರ. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಗಂಡನೊಂದಿಗೆ ಕಾಟಾಚಾರಕ್ಕೆ ಸಂಸಾರ ನಡೆಸುತ್ತಿರುವೆ ಎಂದು ಆಂಟಿ ಹೇಳಿದಳು.
ನಮ್ಮ ಪರಿಚಯ ಕೊನೆಗೆ ಅನೈತಿಕ ಸಂಬಂಧಕ್ಕೆ ತಿರುಗಿತು. ನಾನು ಅವಳ ಮಗಳನ್ನು ಮದುವೆಯಾಗಬೇಕೆಂದಿದ್ದೆ. ಆದರೆ ಆಂಟಿ ಜತೆ ಲೈಂಗಿಕ ಸಂಭೋಗ ಶುರುವಿಟ್ಟುಕೊಂಡೆ. ಅವಳು ತಾನಾಗಿಯೇ ಮತ್ತಷ್ಟು ಸಹಕಾರ ನೀಡಿ ಸುಖ ಅನುಭವಿಸತೊಡಗಿದಳು. ಒಂದೆರಡು ವರ್ಷ ನಮ್ಮಿಬ್ಬರ ಸಂಬಂಧ ಹೀಗೆ ಮುಂದುವರಿದಿತ್ತು. ಅವಳೊಂದಿಗೆ ಕೂಡೋವಾಗ ನಾನು ಕಾಂಡೋಮ್ ಬಳಸಿಲ್ಲ. ಇದರಿಂದ ನಾನು ಮದುವೆಯಾದ ಮೇಲೆ ಏನಾದರೂ ತೊಂದರೆಯಾಗುತ್ತಾ ತಿಳಿಸಿ.
ಉತ್ತರ: ಕಾಲೇಜ್ ಕಲಿಯುವ ಸಮಯದಲ್ಲಿ ನೀವು ಕಾಮ ಕಲಿಕೆ ನಡೆಸಿದ್ದು ಸರಿಯಲ್ಲ. ಮದುವೆಯಾಗಿ ಎರಡು ಮಕ್ಕಳಿದ್ದವಳ ಜತೆ ಕಾಂಡೋಮ್ ಇಲ್ಲದೇ ಸುಖ ಅನುಭವಿಸಿದ್ದು, ಇದು ನಿಮ್ಮ ಜೀವನಕ್ಕೆ ಮಾರಕವಾಗಬಲ್ಲದು. ಕೂಡಲೇ ಲೈಂಗಿಕ ವೈದ್ಯರನ್ನು ಭೇಟಿ ಮಾಡಿ ಪರೀಕ್ಷೆ, ಸಲಹೆ ಪಡೆದುಕೊಳ್ಳಿ.