Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರೋಮ್ಯಾನ್ಸ್ ಮಾಡೋಣ ಎಂದರೆ ಬೆಚ್ಚಿಬೀಳುವ ಪತ್ನಿ

ರೋಮ್ಯಾನ್ಸ್ ಮಾಡೋಣ ಎಂದರೆ ಬೆಚ್ಚಿಬೀಳುವ ಪತ್ನಿ
ಬೆಂಗಳೂರು , ಗುರುವಾರ, 23 ಏಪ್ರಿಲ್ 2020 (14:34 IST)
ಪ್ರಶ್ನೆ : ನಾನು 28 ವರ್ಷದ ಯುವತಿ. ಮದುವೆಯಾಗಿ ಎರಡು ತಿಂಗಳು ಕಳೆದಿವೆ. ನನಗೆ ಲೈಂಗಿಕ ಕ್ರಿಯೆ ಎಂದರೆ ಭಯವಾಗುತ್ತಿದೆ

ಲೈಂಗಿಕ ಕ್ರಿಯೆ ನಡೆಸುವ ವೇಳೆ ಪತಿ ತುಂಬಾ ಭಾವೋದ್ರಿಕ್ತಗೊಳ್ಳುತ್ತಾರೆ. ವಿವಿಧ ಭಂಗಿಗಳಲ್ಲಿ ಸುಖ ನೀಡು ಅಂತಾರೆ. ಏನು ಮಾಡಲಿ ? ಪರಿಹಾರ ಇದ್ದರೆ ತಿಳಿಸಿ

ಉತ್ತರ: ಆರಂಭದಲ್ಲಿ ಸಂಕೋಚ, ನಾಚಿಕೆ ಹಾಗೂ ಲೈಂಗಿಕ ಅರಿವು ಕಡಿಮೆ ಪ್ರಮಾಣದಲ್ಲಿರುತ್ತದೆ. ಹೀಗಾಗಿ ನಿಮ್ಮ ಗಂಡನಿಗೆ  ಸೂಕ್ಷ್ಮವಾಗಿ ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಹೇಳಿ. ನಿಮ್ಮ ಭಯವನ್ನು ದೂರ ಮಾಡಲು ಯತ್ನಿಸಿಕೊಳ್ಳಿ.

ಹೀಗಾಗಿ ಸಂಭೋಗಗಿಂತ ಮುಂಚೆ Xylocaine gel 2% ನ್ನು ಗುಪ್ತಾಂಗದೊಳಗೆ ಮತ್ತು ಸುತ್ತ ಬಳಸಿ 15 ನಿಮಿಷ ಕಾಯಿರಿ. ಆ ಬಳಿಕ ರತಿಸುಖ ಪಡೆಯಲು ಮುಂದುವರಿಯಿರಿ.

  

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಗಂಡನ ಶೀಲದ ಬಗ್ಗೆ ಅನುಮಾನ ಬರುತ್ತಿದೆಯಾ?