ರುಚಿಕರವಾದ ಹಾಲು ಕಡುಬು

Webdunia
ಬುಧವಾರ, 15 ಜುಲೈ 2020 (13:18 IST)
ಬೆಂಗಳೂರು : ಹಾಲಿನಿಂದ ಹಲವು ತಿಂಡಿಗಳನ್ನು ಮಾಡಬಹುದು. ಅದು ತುಂಬಾ ರುಚಿಯಾಗಿರುತ್ತದೆ. ಅದೇರೀತಿ ಹಾಲಿನಿಂದ ಕಡುಬನ್ನು ಕೂಡ ತಯಾರಿಸಬಹುದು.

ಬೇಕಾಗುವ ಸಾಮಾಗ್ರಿಗಳು : ಹಾಲು 2 ಕಪ್, ನೀರು 1 ಕಪ್, ಗೋದಿ ಹಿಟ್ಟು 1 ಕಪ್, ಅಕ್ಕಿ ಹಿಟ್ಟು 1 ಕಪ್, ಬೆಲ್ಲದ ಪುಡಿ 1 ಕಪ್, ತುಪ್ಪ 1ಕಪ್, ಏಲಕ್ಕಿ 2, ಜಾಯಿಕಾಯಿ ಪುಡಿ 1 ಚಿಟಿಕೆ, ಗಸೆಗಸೆ 1 ಚಮಚ.

ಮಾಡುವ ವಿಧಾನ :  ಒಂದು ಬಾಣಲೆಯಲ್ಲಿ ಸ್ವಲ್ಪ ತುಪ್ಪ ಹಾಕಿ ಅಕ್ಕಿ ಹಿಟ್ಟು ಮತ್ತು ಗೋದಿ ಹಿಟ್ಟನ್ನು ಹಾಕಿ ಹುರಿಯಿರಿ. ಬಳಿಕ ನೀರು ಮತ್ತು ಹಾಲನ್ನು ಸೇರಿಸಿ ಚೆನ್ನಾಗಿ ಕುದಿಸಿ ಅದಕ್ಕೆ ಹುರಿದ ಹಿಟ್ಟನ್ನು ಹಾಕಿ ತಿರುಗಿಸಿ. ಅದಕ್ಕೆ ಬೆಲ್ಲದ ಪುಡಿ, ತುಪ್ಪ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಮಿಶ್ರಣ ಗಟ್ಟಿಯಾದ ಮೇಲೆ ಒಲೆಯಿಂದ ಕೆಳಗಿಳಿಸಿ ಜಾಯಿ ಕಾಯಿ ಪುಡಿ ಮಿಕ್ಸ್ ಮಾಡಿ ಒಂದು ತುಪ್ಪ ಸವರಿದ ಪಾತ್ರೆಗೆ ಈ ಮಿಶ್ರಣವನ್ನು ಸುರಿಯಿರಿ. ಅದರ ಮೇಲೆ ಗಸೆಗಸೆ ಹಾಕಿ ಕತ್ತರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಚಿಕ್ಕ ಗಾಯಗಳೂ ಬೇಗ ಗುಣವಾಗುತ್ತಿಲ್ಲ ಎಂದರೆ ಕಾರಣವೇನು ಗೊತ್ತಾ

ಬೀಸಿಲಿನ ಝಳಕ್ಕೆ ಬೇರೆಲ್ಲ ಪಾನೀಯ ಕುಡಿಯುವ ಬದಲು ಇದನ್ನೊಮ್ಮೆ ಟ್ರೈ ಮಾಡಿ

ಮಲಗುವ ಮುನ್ನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ನಿಲ್ಲಿಸಿ, ಪರಿಣಾಮ ನೋಡಿ

ನಮ್ಮ ಸುತ್ತಾಮುತ್ತಾ ಸಿಗುವ ಒಂದೆಲಗದಿಂದ ಆರೋಗ್ಯಕ್ಕೆ ಸಿಗುವ ಲಕ್ಷಣಗಳೇಣು ಗೊತ್ತಾ

ಮುಂದಿನ ಸುದ್ದಿ
Show comments