Webdunia - Bharat's app for daily news and videos

Install App

ಮಾಜಿ ಪ್ರಿಯಕರನ ಜೊತೆ ಸೆಕ್ಸ್ ಮಾಡಲು ಆಸೆ ಆಗ್ತಿದೆ!

Webdunia
ಗುರುವಾರ, 6 ಜೂನ್ 2019 (07:03 IST)
ಬೆಂಗಳೂರು :  ನಾನು 38 ವರ್ಷದ ಗೃಹಿಣಿ. ನಾನು ನನ್ನ ಮಾಜಿ ಪ್ರಿಯತಮನನ್ನು ಒಮ್ಮೆ ಭೇಟಿ ಮಾಡಿದ್ದು, ಈಗ ಆತನ ಜೊತೆ ದೈಹಿಕ ಸಂಬಂಧ ಬೆಳೆಸಬೇಕೆಂದು ಬಯಸುತ್ತಿದ್ದೇನೆ. ಆದರೆ ನಾನು ನನ್ನ ಗಂಡನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನನ್ನ ಈ ಬಯಕೆಯನ್ನು ನನ್ನ ಪತಿಯ ಬಳಿ ಚರ್ಚಿಸಬಹುದೇ?




ನೀವು ತುಂಬಾ ಕಷ್ಟದ ಪರಿಸ್ಥಿಯಲ್ಲಿದ್ದೀರಿ. ನಿಮ್ಮ ಈ ಬಯಕೆ ನಿಮ್ಮನ್ನು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಸುತ್ತದೆ. ಇದರಿಂದ ನೀವು ನಿಮ್ಮ ಪತಿಯ ಪ್ರೀತಿಯನ್ನು ಶಾಶ್ವತವಾಗಿ ಕಳೆದುಕೊಳ್ಳುತ್ತೀರಿ. ನಿಮ್ಮ ಈ ಬಯಕೆಯ ಬಗ್ಗೆ ಪತಿಯ ಬಳಿ ಮಾತನಾಡದೇ ಗೌಪ್ಯವಾಗಿಡುವುದೇ ಉತ್ತಮ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments