ಬೆಂಗಳೂರು : ಬಹುತೇಕರು ಮಧುಮೇಹದಿಂದ ಬಳಲುತ್ತಿದ್ದು, ಅಧಿಕ ರಕ್ತದೊತ್ತಡ, ಬೊಜ್ಜು ಸೇರಿ ಹಲವು ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇದನ್ನು ಕ್ಯಾಪ್ಸಿಕಂ ಮೆಣಸಿನಿಂದ ನಿಯಂತ್ರಿಸಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ.
ಹೌದು. ಹಸಿರು, ಹಳದಿ ಮತ್ತು ಕೆಂಪು ಮೆಣಸುಗಳಲ್ಲಿರುವ ಗ್ಲೂಕೋಸ್ ಡೇಸ್ ಮತ್ತು ಲಿಪಿಡ್ ತೆಗೆಯುವ ಕಿಣ್ವ ಪ್ಯಾಂಕ್ರಿಯಾಟಿಕ್ ಲಿಪೇಸ್ಪೋ ಅಲ್ಫಾ ಪೋಷಣೆ ಜೀರ್ಣಕಾರಿ ಕಾರ್ಬೋಹೈಡ್ರೇಟ್ ವಿಭಾಗಿಸುವುದರಲ್ಲಿ ಯಶಸ್ವಿಯಾಗಿದೆ. ಇದು ಮಧುಮೇಹವನ್ನು ತಡೆಯಲು ಸಕಕಾರಿಯಾಗುತ್ತದೆ ಎಂದು ಸಂಶೋಧನೆ ತಿಳಿಸಿದೆ.