ಒಂದು ಪಾತ್ರೆಯಲ್ಲಿ ಅಡುಗೆ ಸೋಡಾ ಹಾಕಿ ಅದಕ್ಕೆ ಸ್ವಲ್ಪ ಹಾಲನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಮೊಣಕೈಕಾಲುಗಳಿಗೆ ಹಚ್ಚಿ ಮಸಾಜ್ ಮಾಡಿ ಬಳಿಕ ನೀರಿನಿಂದ ತೊಳೆಯಿರಿ. ನಂತರ 2 ಚಮಚ ಈರುಳ್ಳಿ ರಸ, 2 ಚಮಚ ನಿಂಬೆರಸ ಹಾಗೂ ½ ಚಮಚ ಜೇನುತುಪ್ಪ,1 ಚಮಚ ಕಡಲೆಹಿಟ್ಟನ್ನು ಬೆರೆಸಿ ಪೇಸ್ಟ್ ತಯಾರಿಸಿ ಮೊಣಕೈಕಾಲುಗಳಿಗೆ ಹಚ್ಚಿ ಮಸಾಜ್ ಮಾಡಿ ಬಳಿಕ ನೀರಿನಿಂದ ತೊಳೆಯಿರಿ. ಹೀಗೆ 4 ದಿನ ಮಾಡಿದರೆ ನಿಮ್ಮ ಮೊಣಕೈಕಾಲುಗಳಲ್ಲಿ ಕಪ್ಪು ಕಲೆ ಮಾಯವಾಗುತ್ತದೆ.