Webdunia - Bharat's app for daily news and videos

Install App

ಹೊಳೆಯುವ ತ್ವಚೆ ಪಡೆಯಲು ದಾಳಿಂಬೆ ಬೀಜದಿಂದ ಹೀಗೆ ಮಾಡಿ

Webdunia
ಭಾನುವಾರ, 24 ಮೇ 2020 (06:13 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಿಗೆ ಸೌಂದರ್ಯದ ಕಾಳಜಿ ಹೆಚ್ಚಾಗಿದೆ. ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಕ್ರೀಂಗಳನ್ನು ಬಳಸಿ ಮುಖವನ್ನು ಹಾಳುಮಾಡಿಕೊಳ್ಳುವ ಬದಲು ಮನೆಯಲ್ಲಿಲ್ಲೇ ಈ ಫೇಸ್ ಪ್ಯಾಕ್ ನ್ನು ಬಳಸಿ.


ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಮಾತ್ರವಲ್ಲ ಅದರಿಂದ ಮುಖದ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ದಾಳಿಂಬೆ ಬೀಜವನ್ನು ಮುಖದ ಮೇಲೆ ಉಜ್ಜಿಕೊಳ್ಳುವುದರಿಂದ ಕಪ್ಪು ಕಲೆಗಳು ಮಾಯವಾಗಿ   ಹೊಳೆಯುವ ತ್ವಚೆ ನಿಮ್ಮದಾಗುತ್ತದೆ. ದಾಳಿಂಬೆ ಟೋನರ್ ನಂತೆ ಕೆಲಸ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments