ಬೆಂಗಳೂರು : ಕೆಲವರಿಗೆ ಊಟವಾದ ಬಳಿಕ ನೀರು ಕುಡಿಯುವ ಅಭ್ಯಾಸವಿರುತ್ತದೆ. ಇದರಿಂದ ದೇಹದಲ್ಲಿ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾದ್ರೆ ಊಟವಾದ ಬಳಿಕ ನೀರು ಕುಡಿದರೆ ಮಧುಮೇಹ ಸಮಸ್ಯೆ ಉಂಟಾಗುತ್ತದೆಯೇ? ಇದಕ್ಕೆ ಉತ್ತರ ಇಲ್ಲಿದೆ.
ಊಟ ಮಾಡಿದ ಬಳಿಕ ನೀರನ್ನು ಕುಡಿದರೆ ಆಹಾರ ಸರಿಯಾಗಿ ಜೀರ್ಣವಾಗದೆ ಹಾಗೇ ಇಳಿದುಬಿಡುತ್ತದೆ. ಹೀಗೆ ದೇಹದಲ್ಲಿ ಜೀರ್ಣವಾಗದೇ ಉಳಿದ ಗ್ಲುಕೋಸ್ ಕೊಬ್ಬು ಆಗಿ ಪರಿವರ್ತನೆಯಾಗುತ್ತದೆ. ಇದು ನಮ್ಮ ದೇಹದಲ್ಲಿ ಸಂಗ್ರಹಗೊಳ್ಳುತ್ತದೆ. ಇದು ನಮ್ಮ ದೇಹದಲ್ಲಿ ಇನ್ಸುಲಿನ್ ಮಟ್ಟ ಹೆಚ್ಚಾಗುತ್ತದೆ. ಇದರಿಂದ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿ ಮಧುಮೇಹ ಸಮಸ್ಯೆ ಕಾಡುತ್ತದೆ.