Webdunia - Bharat's app for daily news and videos

Install App

ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿಕೊಳ್ಳುವುದು ಹೇಗೆ ಗೊತ್ತಾ?

Webdunia
ಗುರುವಾರ, 19 ಮಾರ್ಚ್ 2020 (06:10 IST)
ಬೆಂಗಳೂರು : ಪೆಡಿಕ್ಯೂರ್ ಮಾಡಿಕೊಳ್ಳಲು ಕೆಲವರು ಬ್ಯೂಟಿ ಪಾರ್ಲರ್ ಗೆ ಹೋಗಿ ಹೆಚ್ಚು ಹಣ ಖರ್ಚು ಮಾಡುತ್ತಾರೆ. ಅದರ ಬದಲು ಮನೆಯಲ್ಲಿಯೇ ಅದನ್ನು ಮಾಡಿಕೊಳ್ಳುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.


ಒದು ಬಕೆಟ್ ಬಿಸಿ ನೀರು ತೆಗೆದುಕೊಂಡು ಅದಕ್ಕೆ 1 ನಿಂಬೆ ಹಣ್ಣಿನ ರಸ, 2 ಚಮಚ ಸೋಡಾ, 2 ಚಮಚ ಕ್ರಿಸ್ಟಲ್ ಸಾಲ್ಟ್ ನ್ನು ಹಾಕಿ. ಅದಕ್ಕೆ 3 ಚಮಚ ಶಾಂಪು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಕಾಲನ್ನು ಅದರಲ್ಲಿ 10 ನಿಮಿಷ  ಇಟ್ಟುಕೊಳ್ಳಿ.  ಬಳಿಕ ಕಾಲನ್ನು ಚೆನ್ನಾಗಿ ಒರೆಸಿಕೊಂಡು ಅದಕ್ಕೆ ಮೊಸರು ಹಚ್ಚಿ ಸ್ವಲ್ಪ ಹೊತ್ತು ಬಿಟ್ಟು ವಾಶ್ ಮಾಡಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments