Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗರ್ಭಿಣಿಯರು ಶುಂಠಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಗರ್ಭಿಣಿಯರು ಶುಂಠಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?
ಬೆಂಗಳೂರು , ಮಂಗಳವಾರ, 23 ಮಾರ್ಚ್ 2021 (06:30 IST)
ಬೆಂಗಳೂರು : ಕೊರೊನಾ ವೈರಸ್ ಕಾಟ ಹೆಚ್ಚಾಗಿರುವುದರಿಂದ ಜನರು ತಮ್ಮನ್ನು ಸೋಂಕಿನಿಂದ ಕಾಪಾಡಿಕೊಳ್ಳಲು ಹಲವು ಮನೆಮದ್ದುಗಳನ್ನು ಬಳಸುತ್ತಾರೆ. ಆದರೆ ಗರ್ಭಿಣಿಯರು ಮಾತ್ರ ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಈ ಒಂದು ಪದಾರ್ಥವನ್ನು ಸೇವಿಸಬೇಡಿ.

ಶುಂಠಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳಿದ್ದು, ಇದು ರೋಗಗಳ ವಿರುದ್ಧ ಹೋರಾಡಲು ಸಹಕಾರಿಯಾಗಿದೆ. ಆದರೆ ಗರ್ಭಿಣಿಯರು ಮಾತ್ರ ಶುಂಠಿಯನ್ನು ಸೇವಿಸಬೇಡಿ. ಯಾಕೆಂದರೆ ಇದರಿಂದ ಇತರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ.

ಶುಂಠಿಯನ್ನು ಗರ್ಭಿಣಿಯರು ಸೇವಿಸುವುದರಿಂದ ರಕ್ತದೊತ್ತಡ ಕಡಿಮೆಯಾಗಬಹುದು. ಇದರಿಂದ ಗರ್ಭಪಾತವಾಗಬಹುದು. ಅಲ್ಲದೇ ಹೃದ್ರೋಗ ಸಮಸ್ಯೆ ಇರುವವರಿಗೆ ಹೃದಯಾಘಾತವಾಗುವ ಸಂಭವವಿದೆ. ಶುಂಠಿಯನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ, ಅತಿಸಾರ, ಎದೆಯುರಿ ಸಮಸ್ಯೆ ಕಾಡಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಪಾದಗಳಲ್ಲಿ ಮೂಡಿದ ನೀರಿನ ಗುಳ್ಳೆಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ