Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೆಳ್ಳಿಳ್ಳಿಯನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಬೆಳ್ಳಿಳ್ಳಿಯನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?
ಬೆಂಗಳೂರು , ಬುಧವಾರ, 20 ಮಾರ್ಚ್ 2019 (09:23 IST)
ಬೆಂಗಳೂರು : ಬೆಳ್ಳುಳ್ಳಿ ಆರೋಗ್ಯಕ್ಕೆ  ಉತ್ತಮ ಎಂದು ಹೇಳುತ್ತಾರೆ. ಆದರೆ ಅತಿಯಾಗಿ ಸೇವಿಸಿದರೆ ಅಮೃತವು ವಿಷವಾಗುತ್ತದೆ ಎಂಬಂತೆ ಬೆಳ್ಳಿಳ್ಳಿಯನ್ನು ಅತಿಯಾಗಿ ಸೇವಿಸಿದರೆ ಕೆಲವು ಅಡ್ಡಪರಿಣಾಮಗಳು ಉಂಟಾಗುತ್ತದೆ.


*ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅಲ್ಲಿಸಿನ್ ಅಂಶದಿಂದ ಪಿತ್ತಜನಕಾಂಗಕ್ಕೆ ನಂಜುಂಟಾಗಬಹುದು.
*ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದರಲ್ಲಿರುವ ಸಲ್ಫರ್‌ ಅಂಶಗಳಿಂದ ಅತಿಸಾರ ಅಥವಾ ಭೇದಿ ಉಂಟಾಗಬಹುದು.


*ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಎದೆಯುರಿ, ವಾಕರಿಕೆ ಹಾಗೂ ವಾಂತಿ ಉಂಟಾಗಬಹುದು ಎಂದು ಅಮೆರಿಕದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ ತಿಳಿಸಿದೆ.


*ಬೆಳ್ಳುಳ್ಳಿಯನ್ನು ಹೆಚ್ಚಾಗಿ ತಿಂದರೆ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು


*ಯೋನಿ ಯೀಸ್ಟ್ ಸೋಂಕು ಇರುವವರು ಬೆಳ್ಳುಳ್ಳಿಯನ್ನು ಹೆಚ್ಚಾಗಿ ಸೇವಿಸಬಾರದು.  ಸೋಂಕು ಹೆಚ್ಚಾಗಿ ಯೋನಿಯ ಕೋಮಲ ಅಂಗಾಂಶಗಳನ್ನು ಕಿರಿಕಿರಿಗೆ ಕಾರಣವಾಗಬಹುದು


*ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಕಣ್ಣಿನ ಐರಿಸ್ ಹಾಗೂ ಕಾರ್ನಿಯಾ ಮಧ್ಯದ ಖಾಲಿ ಜಾಗದಲ್ಲಿ ರಕ್ತಸ್ರಾವ ಉಂಟಾಗಬಹುದು. ಇದರಿಂದ ಕಣ್ಣು ಕಳೆದುಕೊಳ್ಳುವ ಸಾಧ್ಯತೆಯೂ ಇದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸೆಕ್ಸ್ ಲೈಪ್ ಗೆ ಮಾರಕವಾಗಿದೆ ಈ ಆಹಾರ