Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮೆಂತ್ಯೆ ನೀರನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ?

ಮೆಂತ್ಯೆ ನೀರನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ?
ಬೆಂಗಳೂರು , ಶನಿವಾರ, 16 ಮೇ 2020 (08:11 IST)

ಬೆಂಗಳೂರು : ಮೆಂತ್ಯೆಯನ್ನು ಅಡುಗೆಗಳಲ್ಲಿ ಬಳಸುತ್ತಾರೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಮೆಂತ್ಯೆವನ್ನು ರಾತ್ರಿಯಿಡಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ದೇಹಕ್ಕೆ ಹಲವು ಲಾಭಗಳನ್ನು ಪಡೆಯಬಹುದು.

 

*ಇದರಿಂದ ದೇಹದ ತೂಕ ಕಡಿಮೆಯಾಗುತ್ತದೆ.

*ಜೀರ್ಣ ಕ್ರಿಯೆಯನ್ನು ಹೆಚ್ಚಿಸುತ್ತದೆ.

*ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

*ಕೊಬ್ಬಿನ ಪ್ರಮಾಣವನ್ನು ಕರಗಿಸುತ್ತದೆ.

*ಕ್ಯಾನ್ಸರ್ ನ್ನು ದೂರವಿರಿಸುತ್ತದೆ.

*ರಕ್ತದಲ್ಲಿರುವ ಹೆಚ್ಚಿನ ಸಕ್ಕರೆ ಪ್ರಮಾಣವನ್ನು ಕರಗಿಸುತ್ತದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮುಖದಲ್ಲಿರುವ ಕಪ್ಪು ಕಲೆಗಳು ನಿವಾರಣೆಯಾಗಲು ಈ ನೀರಿನಿಂದ ಮುಖ ವಾಶ್ ಮಾಡಿ