Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹುಡುಗಿಯರು ಸಣ್ಣ ವಯಸ್ಸಿನಲ್ಲಿ ಲೈಂಗಿಕ ಕ್ರಿಯೆ ನಡೆಸಿದರೆ ಏನಾಗುತ್ತದೆ ಗೊತ್ತಾ?

ಹುಡುಗಿಯರು ಸಣ್ಣ ವಯಸ್ಸಿನಲ್ಲಿ ಲೈಂಗಿಕ ಕ್ರಿಯೆ ನಡೆಸಿದರೆ ಏನಾಗುತ್ತದೆ ಗೊತ್ತಾ?
ಬೆಂಗಳೂರು , ಸೋಮವಾರ, 1 ಏಪ್ರಿಲ್ 2019 (06:14 IST)
ಬೆಂಗಳೂರು : ಹುಡುಗ ಹುಡುಗಿಯರು ಹದಿಹರೆಯಕ್ಕೆ ಬಂದ ತಕ್ಷಣವೇ ಹಾರ್ಮೋನ್ ನಿಂದಾಗಿ ಲೈಂಗಿಕತೆಯ ಬಗ್ಗೆ ಯೋಚಿಸುವುದು ಸಹಜ. ಆದರೆ ಒಂದು ವೇಳೆ ಅವರು ಲೈಂಗಿಕ ಕ್ರಿಯೆ ನಡೆಸಿದರೆ ಮಾತ್ರ ಅವರು ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಹೌದು. ಹುಡುಗಿಯರು ಸಣ್ಣ ವಯಸ್ಸಿನಲ್ಲಿ ದೈಹಿಕ ಸಂಬಂಧ ಬೆಳೆಸಿದರೆ ಅವರು ಗರ್ಭ ಧರಿಸಬಹುದು. ಇದರಿಂದ ಅವರಲ್ಲಿ   ದೈಹಿಕವಾಗಿ ಹಲವಾರು ಬದಲಾವಣೆಗಳು ಆಗುವುದು ಮಾತ್ರವಲ್ಲ ಅದು ಮಾನಸಿಕವಾಗಿ ಹುಡುಗಿಯೂ ಅವರ  ಮೇಲೆ ಪರಿಣಾಮ ಬೀರಬಹುದು.


 

ಅಷ್ಟು ಅಲ್ಲದೇ ಭವಿಷ್ಯದಲ್ಲಿ ಕೂಡ ಹಲವಾರು ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹುಡುಗಿಯರು ಸಣ್ಣ ವಯಸ್ಸಿನಲ್ಲಿ ಸೆಕ್ಸ್ ನಲ್ಲಿ ಭಾಗಿಯಾದರೆ ಗರ್ಭಕಂಠದ ಕ್ಯಾನ್ಸರ್ ಗೆ ತುತ್ತಾಗುವಂತಹ ಸಾಧ್ಯತೆಯು ಇಮ್ಮಡಿಯಾಗುವುದು ಎಂದು ಅಧ್ಯಯನಗಳು ಕಂಡುಕೊಂಡಿವೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮೊಡವೆಗಳ ಸಮಸ್ಯೆಯಿರುವವರು ಈ ಆಹಾರಗಳಿಂದ ದೂರವಿರಿ