Webdunia - Bharat's app for daily news and videos

Install App

ನಿಮ್ಮ ತಲೆಗೂದಲು ರೇಷ್ಮೆಯಂತೆ ಮೃದು ಹಾಗೂ ಹೊಳೆಯಬೇಕೆ…? ಇಲ್ಲಿದೆ ನೋಡಿ ಟಿಪ್ಸ್

Webdunia
ಶನಿವಾರ, 31 ಮಾರ್ಚ್ 2018 (05:00 IST)
ಬೆಂಗಳೂರು : ತಲೆಕೂದಲು ತುಂಬಾ ನಯವಾಗಿರಬೇಕು ಅನ್ನೋದು ಎಲ್ಲಾ ಹುಡುಗಿಯರ ಆಸೆಯಾಗಿರುತ್ತೆ. ಅದಕ್ಕೆಲ್ಲಾ ಹಣ ಖರ್ಚು ಮಾಡ್ಬೇಕು ಅಂತ ವರಿ ಮಾಡ್ಬೇಡಿ. ಮನೆಯಲ್ಲೇ ಸುಲಭವಾಗಿ ಸಿಗೋ ಕೆಲವು ಸಾಮಗ್ರಿಗಳಿಂದ ಸಾಫ್ಟ್ ಕೂದಲು ನಿಮ್ಮದಾಗಿಸಿಕೊಳ್ಳಬಹುದು. ಆ ಟಿಪ್ಸ್ ಇಲ್ಲಿದೆ ನೋಡಿ.


ಗುಲಾಬಿ ಹೂವನ್ನ ಅಲಂಕಾರಕ್ಕೆ, ಮುಡಿದುಕೊಳ್ಳೋಕೆ ಬಳಸೋ ಜೊತೆಗೆ ಅದರಿಂದ ನಿಮ್ಮ ಕೂದಲ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು. ಇದಕ್ಕೆ ನೀವು ಕಷ್ಟನೂ ಪಡಬೇಕಿಲ್ಲ. ತಲೆಗೆ ಎಣ್ಣೆ ಹಚ್ಚುವಾಗೆಲ್ಲಾ ಈ ಟಿಪ್ಸ್ ಫಾಲೋ ಮಾಡಿದ್ರೆ ಸಾಕು. ಕೊಬ್ಬರಿ ಎಣ್ಣೆಯನ್ನ ಸ್ವಲ್ಪ ಬಿಸಿ ಮಾಡಿ(ಸ್ವಲ್ಪ ಬಿಸಿಯಾದ್ರೆ ಸಾಕು, ಹೊಗೆ ಬರುವಂತೆ ಕಾಯಿಸಬಾರದು) ಅದಕ್ಕೆ ಗುಲಾಬಿ ಹೂವಿನ  ದಳಗಳನ್ನ ಹಾಕಿ. ಹೀಗೆ ಮಾಡಿದಾಗ ನೊರೆ ಬರುತ್ತದೆ. ಎಣ್ಣೆ ತಣ್ಣಗಾದ ನಂತರ ಗುಲಾಬಿ ದಳಗಳನ್ನ ಕಿವುಚಿ ತೆಗೆಯಿರಿ. ನಂತರ ಎಣ್ಣೆಯನ್ನ ತಲೆಗೆ ಸಂಪೂರ್ಣವಾಗಿ ಹಚ್ಚಿ ಮಸಾಜ್ ಮಾಡಿ. 3 ಗಂಟೆಗಳ ನಂತರ ಸ್ನಾನ ಮಾಡಬಹುದು. ಅಥವಾ ರಾತ್ರಿ ಎಣ್ಣೆ ಹಚ್ಚಿಕೊಂಡು ಬೆಳಿಗ್ಗೆ ತಲೆಗೆ ಸ್ನಾನ ಮಾಡಬಹುದು. ಇದ್ದರಿಂದ ನಿಮ್ಮ ಸಾಪ್ಟ್ ಹಾಗೂ ಸಿಲ್ಕಿಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments