ಬಿಪಿ, ಶುಗರ್ ಇದ್ದರೆ ಮಿಲನ ಕ್ರಿಯೆ ನಡೆಸಬಾರದೇ?

Webdunia
ಗುರುವಾರ, 18 ಜುಲೈ 2019 (09:27 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಮಧುಮೇಹ, ರಕ್ತದೊತ್ತಡ ಎನ್ನುವುದು ಸಾಮಾನ್ಯ ಖಾಯಿಲೆಯಾಗಿದೆ. ಆದರೆ ಇದರಿಂದಾಗಿ ಸುಖ ದಾಂಪತ್ಯಕ್ಕೆ ಅಡ್ಡಿಯಾಗಬಹುದೇ?


ಸಕ್ಕರೆ ಖಾಯಿಲೆ, ರಕ್ತದೊತ್ತಡದಿಂದ ಬಳಲುತ್ತಿದ್ದರೆ ಲೈಂಗಿಕ ಕ್ರಿಯೆ ನಡೆಸಬಾರದು ಎಂದಿದೆಯೇ ಎಂಬ ಪ್ರಶ್ನೆ ಮಧ್ಯವಯಸ್ಸು ದಾಟಿದ ಅನೇಕರಿಗೆ ಕಾಡುತ್ತದೆ. ಆದರೆ ಈ ರೀತಿಯ ಖಾಯಿಲೆ ಇರುವವರು ಲೈಂಗಿಕ ಕ್ರಿಯೆ ನಡೆಸುವುದಕ್ಕೆ ಅಡ್ಡಿಯಿಲ್ಲ. ಇಬ್ಬರಲ್ಲೂ ಸಮಾನ ಆಸಕ್ತಿಯಿದ್ದರೆ ಇಂತಹ ಖಾಯಿಲೆಗಳು ಲೆಕ್ಕಕ್ಕೇ ಇಲ್ಲ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಇದೀಗ ಮದುವೆ ಸೀಸನ್‌, ಮೆಹೆಂದಿ ಕೆಪ್ಪಾಗಲು ಈ ಟ್ರಿಕ್ಸ್ ಬಳಸಿ

ವೇಗದ ಜಗತ್ತಿನಲ್ಲಿ ಒತ್ತಡ ನಿವಾರಣೆಗೆ ಇಲ್ಲಿದೆ ಕೆಲ ಟಿಪ್ಸ್‌

ಮೆಂತ್ಯ ಕಾಳಿನ ಪೌಡರ್ ಹಾಲಿಗೆ ಮಿಕ್ಸ್ ಸೇವಿಸಿದರೆ ಎಂಥಾ ಅದ್ಭುತ ಲಾಭವಿದೆ ನೋಡಿ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ಮುಂದಿನ ಸುದ್ದಿ