Webdunia - Bharat's app for daily news and videos

Install App

ಅತಿಯಾದ ಲೈಂಗಿಕ ಕ್ರಿಯೆಯಿಂದ ಯೋನಿ ಹಿಗ್ಗುತ್ತದೆಯೇ?

Webdunia
ಮಂಗಳವಾರ, 9 ಜುಲೈ 2019 (09:20 IST)
ಬೆಂಗಳೂರು :  ನಾನು 26 ವರ್ಷದ ಮಹಿಳೆ. ನಾನು ಕಳೆದ ಎರಡೂವರೆ ವರ್ಷಗಳಿದ ಗೆಳೆಯನೊಂದಿಗೆ ಡೇಟಿಂಗ್ ಮಾಡುತ್ತಿದ್ದೇನೆ. ನಾವು ತುಂಬಾ ಸಕ್ರಿಯ ಲೈಂಗಿಕ ಜೀವನವನ್ನು ಆನಂದಿಸುತ್ತೇವೆ. ಆದರೆ ಹೆಚ್ಚಾಗಿ ಲೈಂಗಿಕ ಕ್ರಿಯೆ ಮಾಡುವುದರಿಂದ ಯೋನಿಯು ಹಿಗ್ಗುತ್ತದೆ ಎಂದು ನನಗೆ ಆತಂಕವಾಗಿದೆ. ಇದು ನಿಜನಾ?




ನೀವು ನಿಯಮಿತವಾಗಿ ವ್ಯಾಯಾಮ ಮಾಡುತ್ತಿದ್ದರೆ ಮತ್ತು ಕೆಗೆಲ್ ವ್ಯಾಯಾಮವನ್ನು  ಪ್ರತಿದಿನ ಅಭ್ಯಾಸ ಮಾಡುತ್ತಿದ್ದರೆ  ನೀವು  ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಮೂತ್ರದ ಹರಿವನ್ನು ಪ್ರಾರಂಭಿಸಿ, ನಂತರ ಯೋನಿ ಸ್ನಾಯುಗಳನ್ನು ಸಂಕುಚಿತಗೊಳಿಸುವ ಮೂಲಕ ಹರಿವನ್ನು ನಿಲ್ಲಿಸಿ, ಮೂರನ್ನು ಎಣಿಸಿ, ಮತ್ತೆ ಮರು ಪ್ರಾರಂಭಿಸಿ, ಮತ್ತೆ ನಿಲ್ಲಿಸಿ. ನೀವು ಮೂತ್ರ ವಿಸರ್ಜಿಸುವಾಗ ಸುಮಾರು 10 ಬಾರಿ ಹೀಗೆ ಮಾಡಿ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ