Webdunia - Bharat's app for daily news and videos

Install App

ಸೆಕ್ಸ್ ಗೂ ಮುನ್ನ ಇದನ್ನು ಮಾಡುವುದನ್ನು ಮರೆಯದಿರಿ!

Webdunia
ಬುಧವಾರ, 6 ಡಿಸೆಂಬರ್ 2017 (07:16 IST)
ಬೆಂಗಳೂರು: ನಿಮ್ಮ ಸಂಗಾತಿ ಜತೆ ಎಷ್ಟು ಬಾರಿ ಲೈಂಗಿಕ ಕಾಮನೆ ಪೂರೈಸುತ್ತೀರಿ ಎಂಬುದು ಎಷ್ಟು ಮುಖ್ಯವೋ, ಅದಕ್ಕೆ ನೀವು ಎಷ್ಟು ತಯಾರಾಗಿದ್ಧೀರಿ ಎಂಬುದೂ ಅಷ್ಟೇ ಮುಖ್ಯ. ಸೆಕ್ಸ್ ಗೂ ಮುನ್ನ ವಹಿಸಬೇಕಾದ ಮುನ್ನಚ್ಚರಿಕೆಗಳು ಇವು.
 

ಸೆಕ್ಸ್ ಗೂ ಮುನ್ನ ಬಾಯಿ ಚೆನ್ನಾಗಿ ತೊಳೆದುಕೊಳ್ಳಿ. ಬಾಯಿ ಕೆಟ್ಟ ವಾಸನೆ ಬೀರುತ್ತಿದ್ದರೆ, ಅಲ್ಲಿ ಮಧುರ ಭಾವನೆಗಿಂತ ಮುಖ ಸಿಂಡರಿಸುವ ಸಂಭವವೇ ಹೆಚ್ಚು. ಹಾಗೆಯೇ ಬೆವರು ವಾಸನೆ ಬರದಂತೆ ನೋಡಿಕೊಳ್ಳುವುದೂ ಮುಖ್ಯ.

ಸುರಕ್ಷಿತ ಲೈಂಗಿಕ ಸಂಪರ್ಕ ಆರೋಗ್ಯಕ್ಕೂ ಉತ್ತಮ. ಹಾಗಾಗಿ ಗುಪ್ತಾಂಗಗಳ ಶುಚಿತ್ವಕ್ಕೆ ಮಹತ್ವ ಕೊಡಿ. ಇದರಿಂದ ಇಬ್ಬರೂ ಆರೋಗ್ಯವಾಗಿರಬಹುದು. ನಿಮ್ಮ ಹಾಗೆಯೇ ನಿಮ್ಮ ಕೊಠಡಿಯ ಶುಚಿತ್ವವೂ ಮುಖ್ಯವಾಗಿರುತ್ತದೆ.  ಇದೆಲ್ಲದರ ಬಗ್ಗೆಯೂ ಒಮ್ಮೆ ಯೋಚಿಸಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ