ಸೈಂಧವ ಲವಣ ಅರಬ್ಬೀ ಸಮುದ್ರದ ಆಳದಲ್ಲಿ ಸಿಗುವ ಒಂದು ಉಪ್ಪು. ಇದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ಕಫದ ಸಮಸ್ಯೆ ಕಾಡುತ್ತಿದ್ದರೆ ಸೈಂಧವ ಲವಣವನ್ನು ಬಿಸಿನೀರಿಗೆ ಹಾಕಿ ಕುಡಿಯಿರಿ. ಆಗ ಕಫವು ಕರಗಿ ವಾಂತಿಯಾಗುವುದರ ಮೂಲಕ ದೇಹದಿಂದ ಹೊರಹೋಗುತ್ತದೆ. ಇದರಿಂದ ನೀವು ಪದೇ ಪದೇ ಕಾಯಿಲೆ ಬೀಳುವುದು ತಪ್ಪುತ್ತದೆ.