Webdunia - Bharat's app for daily news and videos

Install App

ನಿದ್ರೆ ಚೆನ್ನಾಗಿ ಬರಲು ಈ ಎಲೆಗಳ ಕಷಾಯ ಕುಡಿಯಿರಿ

Webdunia
ಶುಕ್ರವಾರ, 7 ಫೆಬ್ರವರಿ 2020 (06:25 IST)
ಬೆಂಗಳೂರು : ಕೆಲವರು ಹಾಸಿಗೆಯಲ್ಲಿ ಬಿದ್ದ ತಕ್ಷಣ ನಿದ್ದೆ ಬರುತ್ತದೆ. ಇನ್ನು ಕೆಲವರಿಗೆ  ಒತ್ತಡ, ಚಿಂತೆಯಿಂದ ನಿದ್ದೆ ಬರುವುದಿಲ್ಲ, ಅಂತವರು ಮಲಗುವ ಮುನ್ನ ಇದನ್ನು ಕುಡಿಯಿರಿ.


ರಾತ್ರಿ ಮಲಗುವ ಮೊದಲು ಕೆಲವರು ಟೀ ಕಾಫಿಯನ್ನು ಕುಡಿಯುತ್ತಾರೆ, ಇದು ಕೆಲವರಿಗೆ ನಿದ್ರೆ ಬಾರದಿರಲು ಕಾರಣವಾಗುತ್ತದೆ. ಆದಕಾರಣ ರಾತ್ರಿ ಮಲಗುವ ಮುನ್ನ ಅಶ್ವಗಂಧ ಎಲೆಯನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಕಷಾಯ ತಯಾರಿಸಿ ಕುಡಿಯಿರಿ . ಇದರಿಂದ ನಿಮಗೆ ನಿದ್ದೆ ಚೆನ್ನಾಗಿ ಬರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments