Webdunia - Bharat's app for daily news and videos

Install App

ರೋಗನಿರೋಧಕ ಶಕ್ತಿ ಹೆಚ್ಚಿಸಲು ಈ ಮನೆಮದ್ದನ್ನು ಕುಡಿಯಿರಿ

Webdunia
ಶುಕ್ರವಾರ, 17 ಜುಲೈ 2020 (08:54 IST)
ಬೆಂಗಳೂರು : ಇತ್ತೀಚೆಗೆ ದಿನಗಳಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಜೀವಕ್ಕೆ ಆಪತ್ತು ತರುತ್ತಿದೆ. ಆದಕಾರಣ  ರೋಗ ನಿರೋಧಕ ಶಕ್ತಿ ಹೆಚ್ಚಿಸಲು  ಈ ಮನೆಮದ್ದನ್ನು ಬಳಸಿ.

ಒಂದು ಪಾತ್ರೆಗೆ 3 ಗ್ಲಾಸ್ ನೀರು ಹಾಕಿ ಅದಕ್ಕೆ 2 ಚಕ್ಕೆ ಪೀಸ್, 2 ಏಲಕ್ಕಿ, 8 ಲವಂಗ , 1 ಪಲವ್ ಎಲೆ, 6 ಮೆಣಸಿನ ಕಾಳು ಪುಡಿ ಮಾಡಿ ಹಾಕಿ, ಶುಂಠಿ, ಅರಶಿನದ ಕೊಂಬು, 8 ತುಳಸಿ ಎಲೆ, ಬೆಲ್ಲ ಇವಿಷ್ಟನ್ನು ಹಾಕಿ 2 ಲೋಟ ಆಗುವವರೆಗೂ ಚೆನ್ನಾಗಿ ಕುದಿಸಿ. ಬಳಿಕ ಸೋಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments