Webdunia - Bharat's app for daily news and videos

Install App

ಹೆರಿಗೆಯ ನಂತರ ಕಾಣಿಸಿಕೊಂಡ ಹೊಟ್ಟೆ ಬೊಜ್ಜನ್ನು ಕರಗಿಸಲು ಈ ಜ್ಯೂಸ್ ಕುಡಿಯಿರಿ

Webdunia
ಭಾನುವಾರ, 15 ಡಿಸೆಂಬರ್ 2019 (06:39 IST)
ಬೆಂಗಳೂರು : ಹೆಚ್ಚಿನ ಮಹಿಳೆಯರಿಗೆ ಹೆರಿಗೆಯ ನಂತರ ಹೊಟ್ಟೆ ಬೊಜ್ಜು ಕರಗುವುದಿಲ್ಲ. ಇದರಿಂದ ಸರಿಯಾದ ಬಟ್ಟೆಗಳನ್ನು ಧರಿಸಲು ಆಗುವುದಿಲ್ಲ. ಅಂತವರು ಪ್ರತಿದಿನ ಈ ಜ್ಯೂಸ್  ತಯಾರಿಸಿ ಕುಡಿಯಿರಿ.



1 ಗ್ಲಾಸ್ ಬಿಸಿನೀರಿಗೆ ½ ನಿಂಬೆಹಣ್ಣು ರಸ ಹಾಕಿ, ½ ಟೇಬಲ್ ಚಮಚ ಜೀರಿಗೆ ಪುಡಿ, ಕೊತ್ತಬ್ಬರಿ ಸೊಪ್ಪಿನ ಪೇಸ್ಟ್ 1 ½ ಚಮಚ ,1 ಟೇಬಲ್ ಚಮಚ ಶುದ್ಧ ತುಪ್ಪವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ ಕುಡಿಯಿರಿ. ಇದರಿಂದ ಹೊಟ್ಟೆ ಬೊಜ್ಜು ಕರಗುವುದರ ಜೊತೆಗೆ ತೂಕವನ್ನು ಕೂಡ ಕಡಿಮೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments