Webdunia - Bharat's app for daily news and videos

Install App

ಕೋಲ್ಡ್ ವಾಟರ್ ಕುಡಿಯುತ್ತಿದ್ದೀರಾ. ಹಾಗಾದ್ರೆ ಅದನ್ನು ಇಂದೇ ನಿಲ್ಲಿಸಿ

Webdunia
ಶನಿವಾರ, 21 ಏಪ್ರಿಲ್ 2018 (05:54 IST)
ಬೆಂಗಳೂರು : ನಾವು ಬೇಸಿಗೆಯಲ್ಲಿ ಹೆಚ್ಚು ತಣ್ಣನೆಯ ನಿರಲು ಸೇವಿಸಲು ಇಚ್ಛಿಸುತ್ತೇವೆ. ಆದರೆ ತಣ್ಣನೆಯ ನೀರು ಕುಡಿಯುವುದ ತಪ್ಪಲ್ಲ. ಆದರೆ ಫ್ರಿಜ್ ನಲ್ಲಿಟ್ಟಿರುವ ನೀರು ಕುಡಿಯುವುದು ತಪ್ಪು. ಇದು ನಮ್ಮ ದೇಹದ ಆರೋಗ್ಯಕ್ಕೆ ಅಷ್ಟಾಗಿ ಒಳ್ಳೆಯದಲ್ಲ. ಬಿಸಿಲ ಧಗೆಗೆ ತಣ್ಣನೆಯ ನೀರು ಹಿತವೆನಿಸಬಹುದು. ಆದ್ರೆ ಫ್ರಿಜ್ ನಲ್ಲಿಟ್ಟ ನೀರು ಆರೋಗ್ಯಕ್ಕೆ ಹಾನಿಕರ. ಮುಖ್ಯವಾಗಿ ಫ್ರಿಜ್ ನಲ್ಲಿಟ್ಟ ನೀರು ಕುಡಿದ್ರೆ ಹೃದಯಾಘಾತವಾಗುವ ಸಾಧ್ಯತೆ ಜಾಸ್ತಿ ಇರುತ್ತದೆ.


* ಆಹಾರ ಸೇವಿಸಿದ ತಕ್ಷಣ ಕುಡಿಯುವ ತಣ್ಣನೆಯ ನೀರು ಜೀರ್ಣಕ್ರಿಯೆಗೆ ಅಡ್ಡಿಯುಂಟು ಮಾಡುತ್ತದೆ. ಇದರಿಂದ ಚಯಾಪಚಯ ಕ್ರಿಯೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

* ಸದಾ ನಾವು ಕೋಲ್ಡ್ ವಾಟರ್ ಅನ್ನು ಸೇವನೆ ಮಾಡುವುದರಿಂದ ನಮ್ಮ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ.

* ತಣ್ಣನೆಯ ನೀರು ಕುಡಿಯುವುದರಿಂದ ಮಲಬದ್ಧತೆ ಹಾಗೂ ಗ್ಯಾಸ್ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಇದರಿಂದಾಗಿ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ.

* ಹೃದಯದ ವೇಗಸ್ ನರದ ಮೇಲೆ ತಣ್ಣನೆಯ ನೀರು ಪರಿಣಾಮ ಬೀರುತ್ತದೆ. ಇದರಿಂದಾಗಿ ಹೃದಯ ಬಡಿತದ ವೇಗ ಕಡಿಮೆಯಾಗುತ್ತದೆ. ಇದು ಹೃದಯಾಘಾತದ ಅಪಾಯಕ್ಕೆ ದಾರಿ ಮಾಡಿ ಕೊಡುತ್ತದೆ.

* ತಣ್ಣನೆಯ ನೀರು ಕುಡಿಯುವುದರಿಂದ ವಸಡಿನ ನೋವು ಪ್ರಾರಂಭವಾಗುತ್ತದೆ. ವಾಸೈನ ಮೇಲೆ ಪರಿಣಾಮ ಬೀರುತ್ತದೆ. ಹಲ್ಲುಗಳು ಸಡಿಲವಾಗುವ ಸಾಧ್ಯತೆ ಹೆಚ್ಚಿರುತ್ತದೆ. ತಣ್ಣನೆಯ ನೀರು ಕುಡಿಯುವುದರಿಂದ ಗಂಟಲಿನ ರಕ್ಷಣಾತ್ಮಕ ಪದರದ ಮೇಲೆ ದುಷ್ಪರಿಣಾಮವುಂಟಾಗುತ್ತದೆ. ಇದರಿಂದಾಗಿ ಗಂಟಲಿನ ಸೋಂಕು ಕಾಣಿಸಿಕೊಳ್ಳುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments