ಬೆಂಗಳೂರು : ನಿದ್ರೆ ಚೆನ್ನಾಗಿ ಮಾಡಿದರೆ ಆರೋಗ್ಯವು ಚೆನ್ನಾಗಿರುತ್ತದೆ. ಆದರೆ ಕೆಲವರಿಗೆ ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ. ಅಂತವರು ಪ್ರತಿದಿನ ರಾತ್ರಿ ಊಟದ ಬಳಿಕ ಇದನ್ನು ಸೇವಿಸಿ.
ರಾತ್ರಿ ಮಲಗುವಾಗ ಒಂದು ಗ್ಲಾಸ್ ಹಾಲು ಕುಡಿದು ಮಲಗಿದರೆ ನಿದ್ದೆ ಚೆನ್ನಾಗಿ ಬರುತ್ತದೆ. ಅಥವಾ ಬಾಳೆಹಣ್ಣನ್ನು ಸೇವಿಸಿದರೂ ಆಯಾಸ ಕಡಿಮೆಯಾಗಿ ಸುಖವಾದ ನಿದ್ರೆ ಬರುತ್ತದೆ. ಸಬ್ಬಸಿಗೆ ಸೊಪ್ಪನ್ನು ಸೇವಿಸುವುದರಿಂದಲೂ ನಿದ್ದೆ ಚೆನ್ನಾಗಿ ಬರುತ್ತದೆ. ಹಾಗೇ ಬೆಳ್ಳುಳ್ಳಿ ತುಂಡುಗಳನ್ನು ದಿಂಬಿನ ಕೆಳಗೆ ಇಟ್ಟು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ.