Webdunia - Bharat's app for daily news and videos

Install App

ಇನ್ಮುಂದೆ ವಾರಕ್ಕೆ ಒಮ್ಮೆಯಾದರೂ ಪಾಲಕ್ ಸೇವಿಸಿ; ಖಾಯಿಲೆಯಿಂದ ದೂರವಿರಿ!

Webdunia
ಗುರುವಾರ, 22 ಮಾರ್ಚ್ 2018 (10:49 IST)
ಬೆಂಗಳೂರು: ಸೊಪ್ಪುಗಳನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳು ಸಿಗುತ್ತದೆ. ಅದರಲ್ಲೂ ಪಾಲಕ್ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಇರುತ್ತದೆ. ,ಇದು ಕಬ್ಬಿಣದಂಶ ಹಾಗೂ ಜೀವಸತ್ವಗಳ ಆಗರವಾಗಿದೆ. ಅಲ್ಲದೇ ಕೆಲವೊಂದು ರೋಗಗಳನ್ನೂ ಗುಣಪಡಿಸುವ ಸಾಮರ್ಥ್ಯವನ್ನು ಇದು ಹೊಂದಿದೆ.

* ಸಾಮಾನ್ಯವಾಗಿ ಉಂಟಾಗಬಹುದಾದ ದೃಷ್ಠಿದೋಷವನ್ನು ತಡೆಗಟ್ಟುವಲ್ಲಿ ಪಾಲಕ್‌ ಸೊಪ್ಪು ನೆರವಾಗುತ್ತದೆ.

* ಪಾಲಕ್‌ ಸೊಪ್ಪು ಫ್ರೋಲೆಟ್ ಅಂಶವನ್ನು ಹೊಂದಿದ್ದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಇದು ಇತರೆ  ಹೃದಯ ಸಂಬಂಧಿ ಖಾಯಿಲೆಗಳನ್ನು ನಿವಾರಿಸುತ್ತದೆ.

* ಪಾಲಕ್‌ ಸೇವನೆಯು ಮೊಡವೆಗಳನ್ನು ಹೋಗಲಾಡಿಸುವುದೇ ಅಲ್ಲದೇ ಮುಖದಲ್ಲಿ ಬೇಗನೇ ನೆರಿಗೆ ಮೂಡದಂತೆ ಕಾಪಾಡುತ್ತದೆ.

* ಮೆದುಳಿನ ನರಕೋಶಗಳ ಅಭಿವೃದ್ಧಿಗೆ ಸಹಾಯಕವಾಗಬಲ್ಲ ಪೋಷಕಾಂಶಗಳು ಪಾಲಕ್‌ ಸೊಪ್ಪಿನಲ್ಲಿರುವುದರಿಂದ ಅದರ ಸೇವನೆಯು ನಮ್ಮ ನೆನಪಿನ ಶಕ್ತಿಯನ್ನು ಹೆಚ್ಚಿಸಬಲ್ಲದು.

* ದಿನನಿತ್ಯ ಪಾಲಕ್‌ ಸೊಪ್ಪನ್ನು ಸೇವಿಸುವುದರಿಂದ ಅದರಲ್ಲಿರುವ ಕಬ್ಬಿಣದಂಶದಿಂದಾಗಿ ನಮ್ಮ ರಕ್ತಕಣಗಳು ವೃದ್ಧಿಯಾಗಿ ರಕ್ತಹೀನತೆಯನ್ನು ದೂರವಿಡಬಹುದು.

* ಬಿಸಿಲಿನ ತಾಪದಿಂದಾಗಿ ಮಂಕಾಗಿರುವ ಚರ್ಮಕ್ಕೆ ಸಹಜವರ್ಣ ಪಡೆಯಲು ಪಾಲಕ್‌ ನೆರವಾಗುತ್ತದೆ.

* ಕ್ಯಾನ್ಸರ್‌ಗೆ ಕಾರಣವಾಗಬಲ್ಲ ಕಣಗಳನ್ನು ನಾಶಮಾಡಬಲ್ಲ ಶಕ್ತಿ ಪಾಲಕ್‌ನಲ್ಲಿದೆ.




ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments