Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಚಳಿಗಾಲದಲ್ಲಿ ಚರ್ಮದ ಆರೋಗ್ಯ ಕಾಪಾಡಲು ಈ ಆಹಾರವನ್ನು ಸೇವಿಸಿ

ಚಳಿಗಾಲದಲ್ಲಿ ಚರ್ಮದ ಆರೋಗ್ಯ ಕಾಪಾಡಲು ಈ ಆಹಾರವನ್ನು ಸೇವಿಸಿ
ಬೆಂಗಳೂರು , ಶನಿವಾರ, 28 ನವೆಂಬರ್ 2020 (11:45 IST)
ಬೆಂಗಳೂರು : ಚಳಿಗಾಲದಲ್ಲಿ ಚರ್ಮವು ತೇವಾಂಶ ಕಳೆದುಕೊಂಡು ಡ್ರೈ ಆಗುತ್ತದೆ. ಹಾಗಾಗಿ ಚಳಿಗಾಲದಲ್ಲಿ ಚರ್ಮದ ತೇವಾಂಶ ಕಾಪಾಡಿ ಚರ್ಮವನ್ನು ಆರೋಗ್ಯವಾಗಿಡಲು ಚಳಿಗಾಲದಲ್ಲಿ ಈ ಆಹಾರವನ್ನು ಸೇವಿಸಿ.

*ತೆಂಗಿನಕಾಯಿ: ಚಳಿಗಾಲದಲ್ಲಿ ತೆಂಗಿನಕಾಯಿಯನ್ನು ಹೆಚ್ಚಾಗಿ ಸೇವಿಸಿ. ಇದು ಚರ್ಮವನ್ನು ತೇವಗೊಳಿಸುತ್ತದೆ.
*ಅವಕಾಡೊ : ಇದರಲ್ಲಿರುವ ಪೋಷಕಾಂಶಗಳು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.

*ಕ್ಯಾರೆಟ್ : ಇದರಲ್ಲಿ ವಿಟಮಿನ್ ಸಿ ಅಧಿಕವಾಗಿರುತ್ತದೆ. ಇದು ಚರ್ಮದ ಆರೋಗ್ಯವನ್ನು ಕಾಪಾಡಿ ಸುಕ್ಕುಗಳನ್ನು ಕಡಿಮೆಮಾಡುತ್ತದೆ.

*ಆಲಿವ್ ಆಯಿಲ್ : ಇದರಲ್ಲಿ ವಿಟಮಿನ್ ಇ, ಆರೋಗ್ಯಕರ ಕೊಬ್ಬು ಇದ್ದು, ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಇದನ್ನು ಅಡುಗೆಗೆ ಬಳಸಿ.

*ಹಾಗೇ ಬೀಜಗಳು, ಹಣ್ಣುಗಳು, ಮೊಟ್ಟೆ, ಟೊಮೆಟೊ, ಸೋಯಾ, ಕುಂಬಳಕಾಯಿ, ಸಿಹಿ ಆಲೂಗಡ್ಡೆ, ಇತ್ಯಾದಿಗಳನ್ನು ಹೆಚ್ಚಾಗಿ ಸೇವಿಸಿ.

  

Share this Story:

Follow Webdunia kannada

ಮುಂದಿನ ಸುದ್ದಿ

ಆಭರಣಗಳನ್ನು ಧರಿಸಿ ಅಲರ್ಜಿಯಾಗಿದ್ದರೆ ಈ ಟಿಫ್ಸ್ ಫಾಲೋ ಮಾಡಿ