Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಸಿಡಿಟಿ ಸಮಸ್ಯೆ ಹೋಗಲಾಡಿಸಲು ಈ ಹೂವಿನ ಎಸಳನ್ನು ತಿನ್ನಿ

ಅಸಿಡಿಟಿ ಸಮಸ್ಯೆ ಹೋಗಲಾಡಿಸಲು ಈ ಹೂವಿನ ಎಸಳನ್ನು ತಿನ್ನಿ
ಬೆಂಗಳೂರು , ಗುರುವಾರ, 30 ಜುಲೈ 2020 (09:58 IST)
ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಅಸಿಡಿಟಿ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.

ಗುಲಾಬಿ ಹೂವಿನ ಹತ್ತು ಎಸಳುಗಳನ್ನು ನಿತ್ಯವೂ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅಸಿಡಿಟಿ ಕಡಿಮೆಯಾಗುತ್ತದೆ. ಮತ್ತು ಹೃದಯದ ಶಕ್ತಿ ಮತ್ತು ಲೈಂಗಿಕ ಶಕ್ತಿ ಹೆಚ್ಚುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೂಳೆಗಳನ್ನು ಗಟ್ಟಿಯಾಗಿಸಲು ಈ ಮನೆಮದ್ದನ್ನು ಬಳಸಿ