Webdunia - Bharat's app for daily news and videos

Install App

ಲಿವರ್ ನ ಯಾವುದೇ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ

Webdunia
ಮಂಗಳವಾರ, 8 ಸೆಪ್ಟಂಬರ್ 2020 (09:11 IST)
ಬೆಂಗಳೂರು : ಅತಿಯಾಗಿ ಮದ್ಯ ಸೇವಿಸುವವರ ಲಿವರ್ ಡ್ಯಾಮೇಜ್ ಆಗುವ ಸಂಭವವಿರುತ್ತದೆ. ಇದರಿಂದ ಅವರ ಜೀವಕ್ಕೆ ಅಪಾಯ ಬರಬಹುದು. ನಿಮ್ಮ ಲಿವರ್ ಆರೋಗ್ಯವಾಗಿರಲು ಈ ಮನೆಮದ್ದನ್ನು ಸೇವಿಸಿ.

ನೆಲ್ಲಿಕಾಯಿ ಕಷಾಯ ಲಿವರ್ ನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ನೆಲನೆಲ್ಲಿಯನ್ನು 2 ಗ್ಲಾಸ್ ನೀರಿನೊಂದಿಗೆ ಸೇರಿಸಿ 1 ಲೋಟ ಆಗುವವರೆಗೂ ಕುದಿಸಿ ಬಳಿಕ ಸೋಸಿ ಜೋನಿ ಬೆಲ್ಲ ಹಾಕಿಕೊಂಡು  ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಲಿವರ್ ನ ಯಾವುದೇ ಸಮಸ್ಯೆ ಇದ್ದರೂ ನಿವಾರಣೆಯಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments