Webdunia - Bharat's app for daily news and videos

Install App

ಮುಖಕ್ಕೆ ಹಚ್ಚಿದ ಮೇಕಪ್ ಸುಲಭದಲ್ಲಿ ತೆಗೆಯಬೇಕೇ…?

Webdunia
ಶನಿವಾರ, 30 ಜನವರಿ 2021 (07:13 IST)
ಬೆಂಗಳೂರು : ಬಾದಾಮಿ ಎಣ್ಣೆ ಚರ್ಮಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಇ ಸಮೃದ್ಧವಾಗಿದ್ದು, ಇದು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಇದು  ಮುಖಕ್ಕೆ ಹಚ್ಚಿದ ಮೇಕಪ್  ಅನ್ನು ನಿವಾರಿಸಿಕೊಳ್ಳಲು ಬಹಳ ಸಹಕಾರಿಯಾಗಿದೆ.

ಕೈಯಲ್ಲಿ ಸ್ವಲ್ಪ ಬಾದಾಮಿ ಎಣ್ಣೆ ತೆಗೆದುಕೊಂಡು ನಿಮ್ಮ ಮುಖದ ಮೇಲೆ ನಿಧಾನವಾಗ ಮಸಾಜ್ ಮಾಡಿ. ಬಳಿಕ ಹತ್ತಿಯ ಚೆಂಡನ್ನು ತೆಗೆದುಕೊಂಡು ರೋಸ್ ವಾಟರ್ ನಲ್ಲಿ ಅದ್ದಿ ಮುಖದ ಮೇಲೆ ಉಜ್ಜಿ ಮೇಕಪ್ ನ್ನು ತೆಗೆದುಕೊಳ್ಳಿ. ಇದರಿಂದ ಚರ್ಮ ಡ್ರೈ ಆಗುವುದಿಲ್ಲ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments