ಪೂರಿ, ಹಪ್ಪಳ ಎಣ್ಣೆ ಹೀರಿಕೊಳ್ಳಬಾರದಂತಿದ್ದರೆ ಈ ಟಿಪ್ಸ್ ಫಾಲೋ ಮಾಡಿ

Webdunia
ಶುಕ್ರವಾರ, 18 ಸೆಪ್ಟಂಬರ್ 2020 (08:08 IST)
ಬೆಂಗಳೂರು : ಪೂರಿ, ಹಪ್ಪಳಗಳನ್ನು ಎಣ್ಣೆಯಲ್ಲಿ ಕರಿಯುತ್ತೇವೆ. ಆದರೆ ಕೆಲವೊಮ್ಮೆ ಇವುಗಳು ತುಂಬಾ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಹೀಗೆ ಆಗಬಾರದಂತಿದ್ದರೆ ಈ ಟಿಪ್ಸ್  ಫಾಲೋ ಮಾಡಿ.

ಪೂರಿ, ಹಪ್ಪಳದಲ್ಲಿ ಎಣ್ಣೆ ಹೆಚ್ಚಾಗಿ ಇದ್ದರೆ ಅವುಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳಲ್ಲಿ ಎಣ್ಣೆ ಹೆಚ್ಚಾಗಿ ಹೊರಬಾರದಂತಿದ್ದರೆ ಎಣ್ಣೆಗೆ ಸ್ವಲ್ಪ ಕಲ್ಲುಪ್ಪನ್ನು ಮಿಕ್ಸ್ ಮಾಡಿ. ಇದರಿಂದ ಕರಿಯುವ ಪದಾರ್ಥ ಎಣ್ಣೆ ಹೀರಿಕೊಳ್ಳುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ‌ಎಷ್ಟು ನೀರು‌ ಕುಡಿಯಬೇಕು ಗೊತ್ತಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಚಿಕ್ಕ ಗಾಯಗಳೂ ಬೇಗ ಗುಣವಾಗುತ್ತಿಲ್ಲ ಎಂದರೆ ಕಾರಣವೇನು ಗೊತ್ತಾ

ಬೀಸಿಲಿನ ಝಳಕ್ಕೆ ಬೇರೆಲ್ಲ ಪಾನೀಯ ಕುಡಿಯುವ ಬದಲು ಇದನ್ನೊಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments