Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಿರ್ಜೀವ ಚರ್ಮವನ್ನು ಮತ್ತೆ ಹೊಳಪಾಗಿಸಲು ಈ ಟಿಪ್ಸ್ ಫಾಲೋ ಮಾಡಿ

ನಿರ್ಜೀವ ಚರ್ಮವನ್ನು ಮತ್ತೆ ಹೊಳಪಾಗಿಸಲು ಈ ಟಿಪ್ಸ್ ಫಾಲೋ ಮಾಡಿ
ಬೆಂಗಳೂರು , ಶುಕ್ರವಾರ, 16 ಏಪ್ರಿಲ್ 2021 (07:29 IST)
ಬೆಂಗಳೂರು : ಬೇಸಿಗೆಯಲ್ಲಿ ಸೂರ್ಯ ಬಿಸಿಲಿನ ತಾಪಕ್ಕೆ ಚರ್ಮಗಳು ನಿರ್ಜೀವವಾಗುತ್ತದೆ. ಈ ನಿರ್ಜೀವ ಚರ್ಮದ ಮೇಲೆ ಕಪ್ಪು ಕಲೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಇದು ಚರ್ಮದ ಅಂದವನ್ನು ಕೆಡಿಸುತ್ತದೆ. ಹಾಗಾಗಿ ಈ ಚರ್ಮವನ್ನು ಹೋಗಲಾಡಿಸಿ ಹೊಸ ಚರ್ಮ ರಚನೆಯಾಗಲು ಈ ಟಿಪ್ಸ್ ಫಾಲೋ ಮಾಡಿ.

*ಸ್ಕ್ರಬ್ ಮಾಡಿ: ಪಪ್ಪಾಯ ಪೇಸ್ಟ್ ತೆಗೆದುಕೊಂಡು ಅದನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಇದರಿಂದ ಸತ್ತ ಚರ್ಮಕೋಶಗಳು ನಿವಾರಣೆಯಾಗುತ್ತದೆ. ಇದನ್ನು ವಾರದಲ್ಲಿ 3 ಬಾರಿ ಮಾಡಿ.

*ಚರ್ಮಕ್ಕೆ ಬಾದಾಮಿ ಎಣ್ಣೆಯಿಂದ ಮಸಾಜ್ ಮಾಡಿ. ಇದು ಚರ್ಮದ ಟೋನ್ ಅನ್ನು ಸುಧಾರಿಸುತ್ತದೆ. ಹಾಗೂ ಚರ್ಮವನ್ನು ಮಾಯಿಶ್ಚರೈಸ್ ಮಾಡುತ್ತದೆ.

* ವಿಟಮಿನ್ ಸಿ ವಯಸ್ಸಾದ ಚಿಹ್ನೆಗಳ ವಿರುದ್ಧ ಹೋರಾಡುತ್ತದೆ. ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಹಾಗಾಗಿ ಜೇನುತುಪ್ಪದೊಂದಿಗೆ ವಿಟಮಿನ್ ಸಿ ಹಣ್ಣಿನ ರಸವನ್ನು ಮಿಕ್ಸ್ ಮಾಡಿ ಹಚ್ಚಿ.

*ಅರಶಿನ ಚರ್ಮದ ಆರೈಕೆಗೆ ಸಹಕಾರಿಯಾಗಿದೆ. ಹಾಗಾಗಿ ಹಾಲಿನೊಂದಿಗೆ ಅರಶಿನವನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಧುಮೇಹಿಗಳು ಕಬ್ಬಿನ ರಸವನ್ನು ಸೇವಿಸಿದರೆ ಏನಾಗುತ್ತದೆ ಗೊತ್ತಾ?