Webdunia - Bharat's app for daily news and videos

Install App

ಚಳಿಗಾಲದಲ್ಲಿಯೂ ಡ್ರೈ ಸ್ಕೀನ್ ಗ್ಲೋ ಆಗಿ ಕಾಣಲು ಈ ಟಿಪ್ಸ್ ಫಾಲೋ ಮಾಡಿ

Webdunia
ಸೋಮವಾರ, 6 ಜನವರಿ 2020 (06:24 IST)
ಬೆಂಗಳೂರು : ಚಳಿಗಾಲದಲ್ಲಿ ಸ್ಕೀನ್ ಡ್ರೈ ಆಗುವುದರಿಂದ  ಡ್ರೈ ಸ್ಕೀನ್ ಅವರ  ಮುಖದ ಅಂದ ಇನ್ನಷ್ಟು ಕೆಡುತ್ತದೆ. ಆದಕಾರಣ ಡ್ರೈ ಸ್ಕೀನ್ ಅವರು ಚಳಿಗಾಲದಲ್ಲಿ ತಮ್ಮ ಸ್ಕೀನ್ ನನ್ನು ಕಾಪಾಡಿಕೊಳ್ಳಲು ಈ ಟಿಪ್ಸ್ ಫಾಲೋ ಮಾಡಿ.



½  ಚಮಚ  ಸ ಕ್ಕರೆ, ಹಾಲಿನ ಕೆನೆ 1 ಚಮಚ  ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ 2-3 ನಿಮಿಷ ಸ್ಕ್ರಬ್ ಮಾಡಿ. ಬಳಿಕ ವಾಶ್ ಮಾಡಿ.


ಬಳಿಕ ಹಾಲಿನಕೆನೆ 1 ಚಮಚ, ಗೋಧಿಹಿಟ್ಟು 1 ಚಮಚ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 10 ನಿಮಿಷ ಬಿಟ್ಟು ಮುಖವನ್ನು ವಾಶ್ ಮಾಡಿ. ಹೀಗೆ ಮಾಡಿದರೆ ಚಳಿಗಾಲದಲ್ಲಿಯೂ ಡ್ರೈ ಸ್ಕೀನ್ ಗ್ಲೋ ಆಗಿ ಕಾಣುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments