Webdunia - Bharat's app for daily news and videos

Install App

ಚರ್ಮದ ಮೇಲಿರುವ ಈ ಕಲೆಗಳನ್ನು ತೆಗೆಯಲು ಇಲ್ಲಿದೆ ನೋಡಿ ಟಿಪ್ಸ್

Webdunia
ಭಾನುವಾರ, 14 ಮಾರ್ಚ್ 2021 (06:46 IST)
ಬೆಂಗಳೂರು : ಮುಖದ ಅಂದ ಹೆಚ್ಚಿಸಲು ಕೆಲವರು ಅರಶಿನ ಬಳಸುತ್ತಾರೆ. ಆದರೆ ಅರಶಿನ ಹಚ್ಚಿದರೆ ಅದು ಮುಖ ಮತ್ತು ಕೈಯಲ್ಲಿ ಹಿಡಿದಿರುತ್ತದೆ.  ಇದು ತೊಳೆದರೆ ಸರಿಯಾಗಿ ಹೋಗುವುದಿಲ್ಲ. ಹಾಗಾಗಿ ಅದಕ್ಕಾಗಿ ಈ ಟಿಪ್ಸ್ ಫಾಲೋ ಮಾಡಿ.

ಅಡುಗೆ ಸೋಡಾ  ಮತ್ತು ನಿಂಬೆ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಪೇಸ್ಟ್ ತಯಾರಿಸಿ ಇದನ್ನು ಚರ್ಮದ ಮೇಲೆ ನಿಧಾನವಾಗಿ ಸ್ಕ್ರಬ್ ಮಾಡಿ. ಇದು ಅರಶಿನ ಕಲೆಗಳನ್ನು ನಿವಾರಿಸಿ ಚರ್ಮವು ಹೊಳೆಯುವಂತೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments