Webdunia - Bharat's app for daily news and videos

Install App

ಬ್ಲ್ಯಾಕ್ ಹೆಡ್ಸ್ ನಿವಾರಣೆಯಾಗಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಶನಿವಾರ, 25 ಏಪ್ರಿಲ್ 2020 (06:34 IST)
ಬೆಂಗಳೂರು : ಸಾಮಾನ್ಯವಾಗಿ ಎಣ್ಣೆಯುಕ್ತ ತ್ವಚೆ ಇರುವವರಿಗೆ ಮುಖದ ಮೇಲೆ ಧೂಳು, ಕೊಳಕು ಕುಳಿತು ಬ್ಲ್ಯಾಕ್ ಹೆಡ್ಸ್ ಕಾಣಿಸಿಕೊಳ್ಳುತ್ತದೆ. ಇವುಗಳನ್ನು ಹೋಗಲಾಡಿಸಲು ಈ ಫೇಸ್ ಪ್ಯಾಕ್ ಹಚ್ಚಿ.


ಮೊಸರು, ಕಾಫಿಪುಡಿ, ಕಡಲೆಹಿಟ್ಟನ್ನು ಒಂದು ಪಾತ್ರೆಗೆ ಹಾಕಿ ಮಿಕ್ಸ್ ಮಾಡಿ  ಈ ಫೇಸ್ ಪ್ಯಾಕ್ ನ್ನು ಬ್ಲ್ಯಾಕ್ ಹೆಡ್ಸ್ ಇರುವ ಜಾಗಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ, 5 ನಿಮಿಷ ಬಿಟ್ಟು ಮುಖ ವಾಶ್ ಮಾಡಿ. ಹೀಗೆ ವಾರದಲ್ಲಿ 2 ಬಾರಿ ಮಾಡಿದರೆ ಬ್ಲ್ಯಾಕ್ ಹೆಡ್ಸ್ ಗಳು ಮಾಯವಾಗಿ ಮುಖ ಕ್ಲೀನ್ ಆಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments