ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,017ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.81ರೂ ಆಗಿದೆ.
ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,210 ರೂ. ಹಾಗೂ 1 ಕೆಜಿ ಬೆಳ್ಳಿ ದರ 47,810ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,170ರೂ ಹಾಗೂ 1 ಕೆಜಿ ಬೆಳ್ಳಿ ದರ 47,810ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 38,460ರೂ. ಹಾಗೂ 1 ಕೆಜಿ ಬೆಳ್ಳಿ ದರ 47,810ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ 10ಗ್ರಾಂ ಚಿನ್ನದ ಬೆಲೆ 40,510ರೂ. ಹಾಗೂ 1 ಕೆಜಿ ಬೆಳ್ಳಿ ದರ 47,810ರೂ. ಆಗಿದೆ.