ಬೆಂಗಳೂರು : ಈಗ ಚಳಿಗಾಲ ಶುರುವಾಗಿದೆ. ವಾತಾವರಣ ತಂಪಾಗಿರುವುದರಿಂದ ಕೆಲವರಿಗೆ ಕಫದ ಸಮಸ್ಯೆ, ಉಸಿರಾಟದ ಸಮಸ್ಯೆ ಕಾಡುತ್ತದೆ. ಅಂತವರು ಈ ಮನೆಮದ್ದನ್ನು ಬಳಸಿ.
ಇಂಗಿನಲ್ಲಿ ಆಸ್ಪಟಿಡಾ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ, ಉರಿಯೂತದ ಗುಣಗಳಿವೆ. ಆದಕಾರಣ ಪ್ರತಿದಿನ 1 ಲೋಟ ಬೆಚ್ಚಗಿರುವ ನೀರಿಗೆ ½ ಚಮಚ ಇಂಗಿನ ಪುಡಿ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರಿಂದ ಚಳಿಗಾಲದಲ್ಲಿ ಉಂಟಾಗುವ ಶೀತ, ಕಫ ಕಟ್ಟಿಕೊಳ್ಳುವ ಸಮಸ್ಯೆ ಹಾಗೂ ಉಸಿರಾಟದ ಸಮಸ್ಯೆ ದೂರವಾಗುತ್ತದೆ.