Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪುರುಷರನ್ನು ಕಾಡುವ ಈ ಸಮಸ್ಯೆ ನಿವಾರಿಸಿಕೊಳ್ಳಲು ಇಲ್ಲಿದೆ ನೋಡಿ ಟಿಪ್ಸ್

ಪುರುಷರನ್ನು ಕಾಡುವ ಈ ಸಮಸ್ಯೆ ನಿವಾರಿಸಿಕೊಳ್ಳಲು ಇಲ್ಲಿದೆ ನೋಡಿ ಟಿಪ್ಸ್
ಬೆಂಗಳೂರು , ಮಂಗಳವಾರ, 22 ಡಿಸೆಂಬರ್ 2020 (07:17 IST)
ಬೆಂಗಳೂರು : ಪುರುಷರನ್ನು ಕಾಡುವ ಸಮಸ್ಯೆಗಳಲ್ಲಿ ನಿಮಿರುವಿಕೆ ಕೂಡ ಒಂದು. ಇದರಿಂದ ಅವರ ಲೈಂಗಿಕ ಜೀವನ ಉತ್ತಮವಾಗಿರುವುದಿಲ್ಲ. ಅಂತವರು ನಿಮ್ಮ ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.

ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್ , ಫೈಬರ್ ವಿಟಮಿನ್, ಪೊಟ್ಯಾಶಿಯಂ ಹೆಚ್ಚಾಗಿರುತ್ತದೆ. ಹಾಗಾಗಿ ಪ್ರತಿದಿನ ಒಂದು ಲೋಟ ದಾಳಿಂಬೆ ರಸ ಕುಡಿಯುವುದರಿಂದ ಈ ಸಮಸ್ಯೆ ನಿವಾರಣೆಯಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಖದ ಹೊಳಪು ಹೆಚ್ಚಾಗಲು ಮಾವಿನ ಹಣ್ಣಿನ ಫೇಸ್ ಪ್ಯಾಕ್ ಗೆ ಇದನ್ನು ಬೆರೆಸಿ