Daily Horoscope
✕

ಬಿಳಿ ಕೂದಲ ಸಮಸ್ಯೆಗೆ ಇಲ್ಲಿದೆ ಪರಿಹಾರ

Webdunia
ಗುರುವಾರ, 2 ಏಪ್ರಿಲ್ 2020 (09:40 IST)
ಬೆಂಗಳೂರು : ವಯಸ್ಸಾದವರಿಗೆ ಕೂದಲು ಬಿಳಿಯಾಗುವುದು ಸಾಮಾನ್ಯ. ಆದರೆ ಕೆಲವರಿಗೆ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುತ್ತದೆ. ಅದಕ್ಕೆ ಹೀಗೆ ಮಾಡಿ.

ಪೇರಲೆ ಎಲೆಗಳನ್ನು ಪುಡಿ ಮಾಡಿ ನೀರಿನೊಂದಿಗೆ ಬೆರೆಸಿ ತಲೆ ಸ್ನಾನ ಮಾಡಬೇಕು. ಬಾದಾಮಿ ಎಣ್ಣೆಯೊಂದಿಗೆ ನೆಲ್ಲಿಕಾಯಿ ಎಣ್ಣೆ ಬೆರೆಸಿ ಸತತವಾಗಿ ಕೂದಲಿಗೆ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ. ಟೀ ಪುಡಿಯನ್ನು ನೀರಿನಲ್ಲಿ ಕುದಿಸಿ ಅದು ಆರಿದ ನಂತರ ತಲೆಗೆ ಹಚ್ಚಬೇಕು. ಹೀಗೆ ಮಾಡುತ್ತಾ ಬಂದರೆ ಬಿಳಿ ಕೂದಲು ಕಪ್ಪಾಗುವುದಲ್ಲದೇ, ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಮುಂದಿನ ಸುದ್ದಿ
Show comments