ವಾಯು ಸಮಸ್ಯೆ ಕಾಡುತ್ತಿದ್ದರೆ ಈ ಮನೆಮದ್ದನ್ನು ಬಳಸಿ

Webdunia
ಮಂಗಳವಾರ, 4 ಆಗಸ್ಟ್ 2020 (10:08 IST)
ಬೆಂಗಳೂರು : ಕೆಲವರಲ್ಲಿ ವಾಯು ಸಮಸ್ಯೆ ಕಾಡುತ್ತಿರುತ್ತದೆ. ಇದರಿಂದ ಕೈಕಾಲು, ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.

ಓಂಕಾಳು  ನೀರಿನಲ್ಲಿ ನೆನೆಸಿಟ್ಟು ಮಾರನೇ ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು. ನಿರಂತರವಾಗಿ 45 ದಿನಗಳ ಕಾಲ ಇದನ್ನು ಮಾಡುವುದರಿಂದ ದೀರ್ಘಕಾಲದ ವಾಯು ಸಮಸ್ಯೆ ಕಡಿಮೆ ಆಗುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments