Webdunia - Bharat's app for daily news and videos

Install App

ಬಾಯಿ ಹುಣ್ಣಿಗೆ ಮನೆ ಮದ್ದು ಏನು?

Webdunia
ಬುಧವಾರ, 10 ಜನವರಿ 2018 (08:38 IST)
ಬೆಂಗಳೂರು: ಬಾಯಿ ಹುಣ್ಣು ಚಿಕ್ಕದಾದರೂ ಕೊಡುವ ಕಾಟ ಮಾತ್ರ ಅಷ್ಟಿಷ್ಟಲ್ಲ. ಏನೂ ಸೇವಿಸುವ ಹಾಗಿಲ್ಲ, ಸಹಿಸುವ ಹಾಗಿಲ್ಲ. ಇದರಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂದು ಯೋಚಿಸುತ್ತಿದ್ದರೆ ಈ ಮನೆ ಮದ್ದು ಮಾಡಿ ನೋಡಿ.
 

ಟೂಥ್ ಪೇಸ್ಟ್
ಟೂಥ್ ಪೇಸ್ಟ್ ನಲ್ಲಿರುವ ಆಂಟಿ ಬಯೋಟಿಕ್ ಅಂಶ ಬಾಯಿ ಹುಣ್ಣಿನ ವೈರಾಣುವನ್ನು ಹೋಗಲಾಡಿಸುವ ಶಕ್ತಿ ಹೊಂದಿದೆ. ಅಷ್ಟೇ ಅಲ್ಲದೆ, ಹುಣ್ಣು ಉರಿಯಾಗುತ್ತಿದ್ದರೆ ಟೂಥ್ ಪೇಸ್ಟ್ ಹಚ್ಚಿದಾಗ ಕೂಲ್ ಆಗುತ್ತದೆ. ಟೂಥ್ ಪೇಸ್ಟ್ ಹಚ್ಚಿ ಸ್ವಲ್ಪ ಸಮಯ ಬಿಟ್ಟು ಬಾಯಿ ಮುಕ್ಕಳಿಸಿಕೊಳ್ಳಿ.

ಆರೆಂಜ್ ಜ್ಯೂಸ್
ಬಾಯಿ ಹುಣ್ಣಿಗೆ ಮುಖ್ಯ ಕಾರಣ ವಿಟಮಿನ್ ಸಿ ಅಂಶದ ಕೊರತೆ. ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದೆ. ಹೀಗಾಗಿ ಇದನ್ನು ಜ್ಯೂಸ್ ಮಾಡಿ ನಿಯಮಿತಾಗಿ ಸೇವಿಸುತ್ತಿರುವುದು ಒಳ್ಳೆಯದು.

ಬೆಳ್ಳುಳ್ಳಿ
ಬಾಯಿ ಹುಣ್ಣಿರುವ ಜಾಗಕ್ಕೆ ಬೆಳ್ಳುಳ್ಳಿ ಎಸಳುಗಳಿಂದ ಮೃದುವಾಗಿ ಮಸಾಜ್ ಮಾಡಿ. 30 ನಿಮಿಷ ಬಿಟ್ಟು ಬಾಯಿ ತೊಳೆದುಕೊಳ್ಳಿ.

ಇದರ ಹೊರತಾಗಿ ಕೊಬ್ಬರಿ ಎಣ್ಣೆ ಹಚ್ಚುವುದು, ಜೇನು ತುಪ್ಪ ಹೆಚ್ಚುವುದು, ಸೀಬೇಕಾಯಿ ಎಲೆ ಜಗಿಯುವುದು ಇತ್ಯಾದಿ ಮನೆ ಮದ್ದು ನಿಮಗೆ ಗೊತ್ತೇ ಇದೆಯಲ್ಲಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments